ರಾತ್ರೋರಾತ್ರಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕಬ್ಬಿಣದ ಸರಳು, ನೀರಿನ ಟ್ಯಾಂಕರ್ ನಾಪತ್ತೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಜುಲೈ 2021 ಸ್ಮಾರ್ಟ್ ಸಿಟಿ ಕಾಮಗಾರಿಯ ಬಳಕೆಗಾಗಿ ಇರಿಸಿದ್ದ ಕಬ್ಬಿಣದ ಸರಳು, ನೀರಿನ ಟ್ಯಾಂಕರ್ ನಾಪತ್ತೆಯಾಗಿವೆ. ರಾತ್ರೋ ರಾತ್ರಿ ಕಳ್ಳರು ಇವುಗಳನ್ನು ಹೊತ್ತೊಯ್ದಿದ್ದು ದೂರು ದಾಖಲಾಗಿದೆ. ಕಾಮಗಾರಿಗಾಗಿ 1500 ಕೆ.ಜಿ. ತೂಕದ ಕಬ್ಬಿಣದ ಸರಳುಗಳು ನಾಪತ್ತೆಯಾಗಿವೆ. ಇದರ ಮೌಲ್ಯ 67 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಇನ್ನು, ನೀರಿನ ಟ್ಯಾಂಕರ್ ಕೂಡ ನಾಪತ್ತೆಯಾಗಿದೆ. ಅದರ ಮೌಲ್ಯ ಒಂದು ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಕೃಷಿನಗರ ಮತ್ತು ಬಸವೇಶ್ವರ … Read more