BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ

First Flight - Indigo ATR 72 Flight in Shimoga Airport

ಶಿವಮೊಗ್ಗ: ಸಿಬ್ಬಂದಿ ಕೊರತೆ ಸೇರಿದಂತೆ ನಾನಾ ಕಾರಣಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನ (Indigo Flight) ಸೇವೆ ವ್ಯತ್ಯಯವಾಗಿದೆ. ಕಳೆದ ಮೂರು ದಿನದಲ್ಲಿ ಒಂದು ಸಾವಿರಕ್ಕು ಹೆಚ್ಚು ವಿಮಾನ ಹಾರಾಟ ರದ್ದಾಗಿದೆ ‍(Flight Cancel) ಎಂದು ವರದಿಯಾಗಿದೆ. ಈ ಮಧ್ಯೆ ಶಿವಮೊಗ್ಗಕ್ಕು ಬಿಸಿ ತಟ್ಟಿದೆ. ಬೆಂಗಳೂರು – ಶಿವಮೊಗ್ಗ – ಬೆಂಗಳೂರು ಮಧ್ಯೆ ಪ್ರತಿದಿನ ಇಂಡಿಗೋ ವಿಮಾನ ಸೇವೆ ಇದೆ. ಆದರೆ ಸೇವೆಯಲ್ಲಿ ವ್ಯತ್ಯಯದಿಂದಾಗಿ ಇಂದು ಇಂಡಿಗೋ ವಿಮಾನ ಸಂಚಾರ ರದ್ದಾಗಿದೆ. ಇವತ್ತು 60 ಮಂದಿ ಪ್ರಯಾಣಿಕರು ಇಂಡಿಗೋ … Read more

ಶಿವಮೊಗ್ಗ – ಬೆಂಗಳೂರು ವಿಮಾನ, ಗುಡ್‌ ನ್ಯೂಸ್‌ ಕೊಟ್ಟರು ಸಂಸದ ರಾಘವೇಂದ್ರ

MP-BY-raghavendra-about-Shimoga-Airport-Flight

ಶಿವಮೊಗ್ಗ: ದಸರಾ ಹಬ್ಬದ ಸಂದರ್ಭ ಶಿವಮೊಗ್ಗದ ಪ್ರಯಾಣಿಕರಿಗೆ ಇಂಡಿಗೋ ವಿಮಾನಯಾನ (FLIGHT) ಸಂಸ್ಥೆ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ವಾರದ ಎಲ್ಲ ದಿನವು ಶಿವಮೊಗ್ಗಕ್ಕೆ ವಿಮಾನ ಹಾರಲಿದೆ ಎಂದು ತಿಳಿಸಿದೆ. ಈ ಸಂಬಂಧ ಸಂಸದ ರಾಘವೇಂದ್ರ ಮಾಹಿತಿ ನೀಡಿದ್ದು, ಈವರೆಗು ಬೆಂಗಳೂರು – ಶಿವಮೊಗ್ಗ ಮಧ್ಯೆ ಇಂಡಿಗೋ ಸಂಸ್ಥೆ ದಿನ ಬಿಟ್ಟು ದಿನ ಸೇವೆ ಒದಗಿಸುತ್ತಿತ್ತು. ಸೆ.21ರಿಂದ ಇಂಡಿಗೋ ವಿಮಾನ ಪ್ರತಿದಿನ ಹಾರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ. ಇಂಡಿಗೋ ವಿಮಾನ ಪ್ರತಿದಿನ ಬೆಳಗ್ಗೆ 9.35ಕ್ಕೆ ಬೆಂಗಳೂರಿನಿಂದ ಹೊರಡಲಿದೆ. … Read more

ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಅಪ್‌ಡೇಟ್‌ ನೀಡಿದ ಸಂಸದ

MP-BY-raghavendra-about-Shimoga-Airport-Flight

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಿಂದ ಕಾರ್ಗೊ ವಿಮಾನಗಳ (Flight) ಹಾರಾಟಕ್ಕೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ರಾಘವೇಂದ್ರ, ಇನ್ನು ಒಂದೂವರೆ ತಿಂಗಳಲ್ಲಿ ನೈಟ್‌ ಲ್ಯಾಂಡಿಂಗ್‌ ಸೌಲಭ್ಯ ಲಭ್ಯವಾಗಲಿದೆ. ವಿಸಿಬಲಿಟಿ ಸಮಸ್ಯೆ ಈಗ ಪರಿಹಾರವಾಗಿದೆ. ಅದರ ಬೆನ್ನಿಗೆ ಕಾರ್ಗೊ ವಿಮಾನಗಳ ಹಾರಾಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ರೈತರು ಬೆಳೆದ ಬೆಳೆ ಮತ್ತು ಇತರೆ ವಸ್ತುಗಳ … Read more

ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗದ ಇಂಡಿಗೋ ವಿಮಾನ, ಹೋಮ್‌ ಮಿನಿಸ್ಟರ್‌ ಬೆಂಗಳೂರಿಗೆ ವಾಪಸ್‌

First Flight - Indigo ATR 72 Flight in Shimoga Airport

SHIVAMOGGA LIVE NEWS | 13 JULY 2024 SHIMOGA : ಬೆಂಗಳೂರಿನಿಂದ ಆಗಮಿಸಿದ್ದ ಇಂಡಿಗೋ ವಿಮಾನ (flight) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗದೆ ಹಿಂತಿರುಗಿದೆ. ಇದೇ ವಿಮಾನದಲ್ಲಿ ಆಗಮಿಸಿದ್ದ ಗೃಹ ಸಚಿವ ಜಿ.ಪರಮೇಶ್ವರ್‌ ಬೆಂಗಳೂರಿಗೆ ಮರಳುವಂತಾಗಿದೆ. ಹಾಗಾಗಿ ಅವರ ಜಿಲ್ಲಾ ಪ್ರವಾಸ ರದ್ದಾಗಿದೆ. ಮಳೆ, ಮೋಡ ಕವಿದ ವಾತಾವರಣದಿಂದ ರನ್‌ ವೇ ವಿಸಿಬಲಿಟಿ ಇಲ್ಲದೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಇಂಡಿಗೋ ವಿಮಾನ ಇವತ್ತು ಲ್ಯಾಂಡ್‌ ಆಗಲಿಲ್ಲ. ಹಲವು ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಿಸಿದರು ಸದ್ಯವಾಗಲಿಲ್ಲ. ಹಾಗಾಗಿ … Read more

ಶಿವಮೊಗ್ಗ ವಿಮಾನ ನಿಲ್ದಾಣದ ರನ್‌ ವೇ ಕಾಣದೆ ಬೆಂಗಳೂರಿಗೆ ವಾಪಸ್‌ ತೆರಳಿದ ವಿಮಾನ

Shivamogga-Bengaluru-Indigo-Airlines-ATR-72-Flight

SHIVAMOGGA LIVE NEWS | 2 OCTOBER 2023 SHIMOGA : ಬೆಂಗಳೂರು – ಶಿವಮೊಗ್ಗ ಇಂಡಿಗೋ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (AIRPORT) ಲ್ಯಾಂಡ್‌ ಆಗಲು ಸಾಧ್ಯವಾಗದೆ ಬೆಂಗಳೂರಿಗೆ ಹಿಂತಿರುಗಿದೆ. ಭಾನುವಾರ ಘಟನೆ ನಡೆದಿದೆ. ಲ್ಯಾಂಡ್‌ ಆಗದಿರಲು ಕಾರಣವೇನು? ಸೋಗಾನೆಯಲ್ಲಿರುವ ವಿಮಾನ ನಿಲ್ದಾಣ ಪ್ರದೇಶದಲ್ಲಿ ಭಾನುವಾರ ಮಳೆಯಾಗುತ್ತಿತ್ತು. ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಟ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಲುಪಿತ್ತು. ಆದರೆ ಪೈಲೆಟ್‌ಗೆ ರನ್‌ ವೇ ವಿಸಿಬಲಿಟಿ (ರನ್‌ ವೇ ಸ್ಪಷ್ಟವಾಗಿ ಕಾಣದಿರುವುದು) ಸರಿಯಾಗಿ ಇಲ್ಲದ … Read more

ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ

First Flight - Indigo ATR 72 Flight in Shimoga Airport

SHIVAMOGGA LIVE NEWS | 31 AUGUST 2023 SHIMOGA : ಸೋಗಾನೆ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರ ಮೊದಲ ವಿಮಾನ (First Flight) ಆಗಮಿಸಿದೆ. ಇಂಡಿಗೋ ಎಟಿಆರ್‌ (Indigo ATR) ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಜಿಲ್ಲೆಯಲ್ಲಿ ಜನರು ಹರ್ಷ ವ್ಯಕ್ತಪಡಿಸಿದರು. ಇನ್ನು, ಶಿವಮೊಗ್ಗಕ್ಕೆ ಬಂದಿಳಿದ ಮೊದಲ ವಿಮಾನದ ಕುರಿತು ಇಲ್ಲಿದೆ 3 ಪ್ರಮುಖಾಂಶ. ಶಿವಮೊಗ್ಗಕ್ಕೆ ಇವತ್ತು ಬಂದಿದ್ದು ಇಂಡಿಗೋ ಸಂಸ್ಥೆಯ ಎಟಿಆರ್‌ 72 ಮಾದರಿಯ ವಿಮಾನ. ಫ್ರಾನ್ಸ್‌ ದೇಶದ ಏವಿಯಾನ್ಸ್‌ ಡಿ ಟ್ರಾನ್ಸ್‌ಪೋರ್ಟ್‌ ರೀಜನಲ್‌ (ಎಟಿಆರ್‌) ಸಂಸ್ಥೆ … Read more

BREAKING NEWS- ಶಿವಮೊಗ್ಗಕ್ಕೆ ಬಂತು ಮೊದಲ ವಿಮಾನ

310823-Flight-landed-at-SHIVAMOGGA-airport.webp

SHIVAMOGGA LIVE NEWS | 31 AUGUST 2023 SHIMOGA : ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Airport) ಮೊದಲ ವಿಮಾನ ಲ್ಯಾಂಡ್ ಆಗಿದೆ. ಬೆಂಗಳೂರಿನಿಂದ ಹೊರಟಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಿದೆ. ಸಾಫ್ಟ್ ಲ್ಯಾಂಡಿಂಗ್ ಇಂಡಿಗೋ ಸಂಸ್ಥೆಯ ಎಟಿಎಅರ್ ವಿಮಾನ ಬೆಳಗ್ಗೆ 11 ಗಂಟೆ ಹೊತ್ತಿಗೆ ಲ್ಯಾಂಡ್ ಆಯಿತು. ಮೊದಲ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಯಿತು. ರನ್ ವೇ ಬಳಿ ವಿಮಾನಕ್ಕೆ ವಾಟರ್ ಸಲ್ಯೂಟ್ (Water Salute) … Read more

ಶಿವಮೊಗ್ಗಕ್ಕೆ ಬಂತು ವಿಮಾನ | LIVE NEWS | ಓದಲು ಇಲ್ಲಿ ಕ್ಲಿಕ್‌ ಮಾಡಿ

310823 Shimoga Airport First Flight Indigo ATR Shivamogga Live News

SHIVAMOGGA LIVE NEWS | 31 AUGUST 2023 SHIMOGA : ಜಿಲ್ಲೆಯ ಜನರ ಬಹು ಸಮಯದ ಕನಸು ನನಸಾಗಿದೆ. ಸೋಗಾನೆಯ ವಿಮಾನ ನಿಲ್ದಾಣಕ್ಕೆ (Shimoga Airport) ಇಂಡಿಗೋ ಎಟಿಆರ್‌ ಮೊದಲ ವಿಮಾನ ಲ್ಯಾಂಡ್‌ ಆಗಿದೆ. ಇದರ LIVE ರಿಪೋರ್ಟ್‌ ನಿಮ್ಮ ಶಿವಮೊಗ್ಗ ಲೈವ್‌ ವೆಬ್‌ಸೈಟ್‌ ನಿಮ್ಮ ಮುಂದಿಡುತ್ತಿದೆ. ಇದೇ ಸುದ್ದಿಯಲ್ಲಿ ಪ್ರತಿ ಬೆಳವಣಿಗೆಯ ಅಪ್‌ಡೇಟ್‌ ಸಿಗಲಿದೆ. ಆಗಾಗ ಈ ಪೇಜ್‌ನ REFRESH ಮಾಡಿ. ಹೊಸ ಅಪ್‌ಡೇಟ್‌ ಪಡೆಯಿರಿ. 10.20 AM: ವಿಮಾನ ನಿಲ್ದಾಣದಲ್ಲಿ ಗಣ್ಯರು ಬೆಂಗಳೂರು … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಇಂಡಿಗೋ ಬಸ್‌

300823 Indigo Bus in Shimoga Airport

SHIVAMOGGA LIVE NEWS | 30 AUGUST 2023 SHIMOGA : ಆ.31ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಶುರುವಾಗಲಿದೆ. ಈ ಹಿನ್ನೆಲೆ ಟರ್ಮಿನಲ್‌ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಕರೆದೊಯ್ಯಲು ಇಂಡಿಗೋ ಸಂಸ್ಥೆ ಪ್ರತ್ಯೇಕ ಬಸ್‌ (Indigo Bus) ವ್ಯವಸ್ಥೆ ಮಾಡಿದೆ. ಚೆಕ್‌ ಇನ್‌ ಮತ್ತು ಭದ್ರತಾ ತಪಾಸಣೆ ಮುಗಿಯುತ್ತಿದ್ದಂತೆ ಟರ್ಮಿನಲ್‌ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಬಸ್ಸಿನಲ್ಲಿ ಕರೆದೊಯ್ಯಲಾಗುತ್ತದೆ. ಇನ್ನು, ವಿಮಾನದಲ್ಲಿ ಬಂದಿಳಿಯುವವರನ್ನು ಟರ್ಮಿನಲ್‌ವರೆಗೆ ಕರೆದುಕೊಂಡು ಬರಲು ಕೂಡ ಇದೆ ಬಸ್‌ (Indigo Bus) ಬಳಕೆಯಾಗಲಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ … Read more

ಕೊನೆ ಕ್ಷಣದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎದುರಾಗಿತ್ತು ದೊಡ್ಡ ಚಾಲೆಂಜ್‌, ಏನದು? ನಿವಾರಣೆ ಆಗಿದ್ದು ಹೇಗೆ?

300823 Shimoga MP BY Raghavendra in Vijay Karnataka Fly High Meet at Kimmane Golf club

SHIVAMOGGA LIVE NEWS | 30 AUGUST 2023 SHIMOGA : ಸೋಗಾನೆಯಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ (Airport) ಸಾಲು ಸಾಲು ಸವಾಲುಗಳನ್ನು ಎದುರಿಸಿದೆ. ವಿಮಾನಯಾನ ಸೇವೆ ಆರಂಭದ ದಿನಾಂಕ ನಿಗದಿಯಾಗಿದ್ದರು ಒಂದು ಅನುಮತಿ ಪತ್ರಕ್ಕಾಗಿ ಕೊನೆಯ ಕ್ಷಣದವರೆಗೆ ಕಾಯುವಂತಾಯಿತು. ಒಂದು ವೇಳೆ ಈ ಅನುಮತಿ ಪತ್ರ ಸಿಗುವುದು ತಡವಾಗಿದ್ದರೆ, ಬೆಂಗಳೂರು – ಶಿವಮೊಗ್ಗ ವಿಮಾನಯಾನ ಸೇವೆ ಮತ್ತಷ್ಟು ವಿಳಂಬವಾಗುವ ಸಂಭವವಿತ್ತು. ಈ ಅಚ್ಚರಿಯ ವಿಚಾರವನ್ನು ಖುದ್ದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆ ಆಯೋಜಿಸಿದ್ದ … Read more