ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಇಂಡಿಗೋ ಬಸ್
SHIVAMOGGA LIVE NEWS | 30 AUGUST 2023 SHIMOGA : ಆ.31ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ಶುರುವಾಗಲಿದೆ. ಈ ಹಿನ್ನೆಲೆ ಟರ್ಮಿನಲ್‌ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಕರೆದೊಯ್ಯಲು ಇಂಡಿಗೋ ಸಂಸ್ಥೆ ಪ್ರತ್ಯೇಕ ಬಸ್ (Indigo Bus) ವ್ಯವಸ್ಥೆ ಮಾಡಿದೆ. ಚೆಕ್ ಇನ್ ಮತ್ತು ಭದ್ರತಾ ತಪಾಸಣೆ ಮುಗಿಯುತ್ತಿದ್ದಂತೆ ಟರ್ಮಿನಲ್‌ನಿಂದ ವಿಮಾನದವರೆಗೆ ಪ್ರಯಾಣಿಕರನ್ನು ಬಸ್ಸಿನಲ್ಲಿ ಕರೆದೊಯ್ಯಲಾಗುತ್ತದೆ. ಇನ್ನು, ವಿಮಾನದಲ್ಲಿ ಬಂದಿಳಿಯುವವರನ್ನು ಟರ್ಮಿನಲ್‌ವರೆಗೆ ಕರೆದುಕೊಂಡು ಬರಲು ಕೂಡ ಇದೆ ಬಸ್ (Indigo Bus) ಬಳಕೆಯಾಗಲಿದೆ. ಇದಕ್ಕಾಗಿ ಇಂಡಿಗೋ ಸಂಸ್ಥೆ … Read more