ಶಿವಮೊಗ್ಗ ವಿಮಾನ ನಿಲ್ದಾಣ, 2 ಏರ್ ಲೈನ್ಸ್ ಜೊತೆ ಮೀಟಿಂಗ್, ಜಿಲ್ಲೆಯಲ್ಲಿ ಟೂರಿಸಂ ರೋಡ್ ಶೋಗೆ ಪ್ಲಾನ್
SHIVAMOGGA LIVE NEWS | 3 FEBRUARY 2023 SHIMOGA : ವಿಮಾನ ನಿಲ್ದಾಣದ ಪರಿಶೀಲನೆಗೆ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ಅಧಿಕಾರಿಗಳ ತಂಡ ಭೇಟಿ ನೀಡಲಿದೆ. ಈ ತಂಡದ ಪರಿಶೀಲನೆ ಬಳಿಕವೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಲೈಸೆನ್ಸ್ (Airport Licence) ಸಿಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗ ವಿಮಾನ ನಿಲ್ದಾಣ ಕುರಿತು ಪ್ರಮುಖ ವಿಚಾರಗಳನ್ನು ತಿಳಿಸಿದರು. ನಾಲ್ಕು ಪ್ರಮುಖ ಸಂಗತಿ ವಿಮಾನ ನಿಲ್ದಾಣ ಪ್ರಾಧಿಕಾರದ (AAI) ಅಧಿಕಾರಿಗಳ ತಂಡ … Read more