ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್ಗೆ ದಿಢೀರ್ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್ ನಿಯೋಗ
SHIVAMOGGA LIVE | 15 JULY 2023 SHIMOGA : ನಗರದ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿ ಪರಿಶೀಲನೆ ನಡೆಸಿತು. ಈ ವೇಳೆ ಇಂದಿರಾ ಕ್ಯಾಂಟೀನ್‌ನ ಅವಸ್ಥೆ ಕಂಡು ನಿಯೋಗದಲ್ಲಿದ್ದವರು ಹೌಹಾರಿದರು. ಮಹಾನಗರ ಪಾಲಿಕೆ ಆಯುಕ್ತರಿಗೆ ಕರೆ ಮಾಡಿ ಕ್ಯಾಂಟೀನ್‌ಗೆ ಸೂಕ್ತ ಸೌಲಭ್ಯ ಒದಗಿಸುವಂತೆ ತಾಕೀತು ಮಾಡಿದರು. ನಗರದ ಕೃಷ್ಣ ಕೆಫೆ ಎದುರು ಡಿಡಿಪಿಐ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ (Indira Canteen) ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರ ನೇತೃತ್ವದ … Read more