ಮೂವರ ವಿರುದ್ಧ ಬ್ಯಾಂಕ್ ಮ್ಯಾನೇಜರ್ ದೂರು | ಶಿವಮೊಗ್ಗ ಟ್ರಾಫಿಕ್ ಪೊಲೀಸರಿಗೆ ನಿಂದನೆ, ಬೆದರಿಕೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 11 ಫೆಬ್ರವರಿ 2022 ನಕಲಿ ದಾಖಲೆ ಒದಗಿಸಿ ಡಿ.ಡಿ. ಪಡೆದ ಆರೋಪ ಸಂಬಂಧ ಮೂವರ ವಿರುದ್ಧ ಖಾಸಗಿ ಬ್ಯಾಂಕ್’ನ ಮ್ಯಾನೇಜರ್ ದೂರು ನೀಡಿದ್ದಾರೆ. ಅರುಣ್ ಕುಮಾರ್, ಚೇತನ್ ಮತ್ತು ಅಶೋಕ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ. ಇಂಡಸ್ ಇಂಡ್ ಬ್ಯಾಂಕ್’ನ ಗೃಹ ಸಾಲ ವಿಭಾಗದ ಮ್ಯಾನೇಜರ್ ನವೀನ್ ಕುಮಾರ್ ಅವರು ದೂರು ನೀಡಿದ್ದಾರೆ. ಮೂವರು ಆರೋಪಿಗಳು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎಸ್.ಆರ್. ನಂಬರ್ ಒಂದರ ನಕಲಿ ದಾಖಲೆ ಮಾಡಿಕೊಂಡು … Read more