ಶಿವಮೊಗ್ಗದ ಮಾಚೇನಹಳ್ಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ, ಶೀಘ್ರ ಕ್ಲಸ್ಟರ್ ಸ್ಥಾಪನೆಯ ಘೋಷಣೆ
ಶಿವಮೊಗ್ಗ: ಮಾಚೇನಹಳ್ಳಿ ಕೈಗಾರಿಕಾ ವಲಯಕ್ಕೆ (Industrial Area) ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಇಂದು ಬೆಳಗ್ಗೆ ಭೇಟಿ ನೀಡಿದ್ದರು. ಕೈಗಾರಿಕೋದ್ಯಮಿಗಳು, ಕಾರ್ಮಿಕರ ಜೊತೆ ಮಾತನಾಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿಗಳು, ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ಕೊಡೇಸ್ ಕಂಪನಿಯ ಜಮೀನು ಖಾಲಿ ಉಳಿದೆ. ಇದರ ಸದುಪಯೋಗಕ್ಕೆ ಗಮನ ಹರಿಸಬೇಕು ಪ್ರತಿ ವರ್ಷ ಏಳು ಲಕ್ಷ ಟನ್ ವೇಸ್ಟ್ ಸ್ಯಾಂಡ್ ಶುದ್ಧೀಕರ ಮಾಡಲಾಗುವುದು. ಇಲ್ಲಿ ಸ್ಕಿಲ್ … Read more