ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ
SHIVAMOGGA LIVE | 25 JULY 2023 BHADRAVATHI : ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಚಿರತೆ (Leopard) ಪ್ರತ್ಯಕ್ಷವಾಗಿರುವ ವಿಚಾರ ತಿಳಿದು ಕಾರ್ಮಿಕರು ಆತಂಕಕ್ಕೀಡಾಗಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್ ಕಾರ್ಖಾನೆಯ ಬಿಜಿ ವೇಯಿಂಗ್ ಬ್ರಿಡ್ಜ್ ಸಮೀಪ ಚಿರತೆ (Leopard) ಕಾಣಿಸಿಕೊಂಡಿದೆ. ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ … Read more