ಲಿಂಗನಮಕ್ಕಿ ಡ್ಯಾಂಗೆ ಹೆಚ್ಚಿದ ಒಳ ಹರಿವು, ತುಂಗಾ, ಭದ್ರಾಗೆ ಎಷ್ಟು ನೀರು ಹರಿದು ಬರ್ತಿದೆ? ಇಲ್ಲಿದೆ ಡಿಟೇಲ್ಸ್
ಡ್ಯಾಂ ಮಾಹಿತಿ: ಜಲಾನಯನ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ಒಳ ಮತ್ತು ಹೊರ ಹರಿವು ಹೆಚ್ಚಳವಾಗಿದೆ. (Dam Level) ಇವತ್ತು ಎಲ್ಲೆಲ್ಲಿ ಎಷ್ಟಿದೆ ಒಳ ಹರಿವು? ಲಿಂಗನಮಕ್ಕಿ ಜಲಾಶಯ: ಒಳ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗಿದೆ. ಇವತ್ತು 38,931 ಕ್ಯೂಸೆಕ್ ಒಳ ಹರಿವು ಇದೆ. ಒಟ್ಟು 42,642 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ ರೇಡಿಯಲ್ ಗೇಟುಗಳ ಮೂಲಕ 36,447 ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ. ತುಂಗಾ ಜಲಾಶಯ: ಗಾಜನೂರಿನ … Read more