ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಮಕ್ಕಳು ದಿಢೀರ್ ಅಸ್ವಸ್ಥ, ಕೆಲಕಾಲ ಆತಂಕ

-Children-fell-ill-MLA-Halappa-visit-Sagara-Hospital

SHIVAMOGGA LIVE NEWS | SAGARA | 27 ಜೂನ್ 2022 ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚುಚ್ಚುಮದ್ದು (INJECTION) ಪಡೆದ 14 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವು ಮಕ್ಕಳು ಪ್ರಜ್ಞೆ ತಪ್ಪುವ ಸ್ಥಿತಿಗೆ ತಲುಪಿದ್ದರು. ಹೆಚ್ಚುವರಿ ಚಿಕಿತ್ಸೆ ಅಗತ್ಯವಿದ್ದರಿಂದ ನಾಲ್ಕು ಮಕ್ಕಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ವರ, ನೆಗಡಿ, ಕೆಮ್ಮು ಸೇರಿದಂತೆ ಶೀತ ಸಂಬಂಧಿ ಕಾಯಿಲೆಗಳಿಗಾಗಿ ಕಳೆದ ಮೂರ್ನಾಲ್ಕು ದಿನದಿಂದ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳಿಗೆ ಭಾನುವಾರ ಚುಚ್ಚುಮದ್ದು … Read more