ರವೀಂದ್ರನಗರದಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ ಶಿಬಿರ
ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 23 ಆಗಸ್ಟ್ 2021 ರೋಟರಿ ಇನ್ನರ್ ವ್ಹೀಲ್ ಶಿವಮೊಗ್ಗ ಪೂರ್ವ ಸಂಸ್ಥೆ ವತಿಯಿಂದ ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ ಮಹಿಳೆಯರು, ಸಾರ್ವಜನಿಕರಿಗೆ ಸ್ವಯಂ ಉದ್ಯೋಗ ತರಬೇತಿ ಶಿಬಿರ ಆಯೋಜಿಸಲಾಗಿತ್ತು. ಕರಕುಶಲ ವಸ್ತುಗಳು, ಅಲಂಕಾರಿಕಾ ವಸ್ತುಗಳು, ಗೃಹ ಕೈಗಾರಿಕಾ ವಸ್ತುಗಳ ಬಗ್ಗೆ ತಯಾರಿಕೆ ಪ್ರಾತ್ಯಕ್ಷಿಕೆ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ, ಉದ್ಯಮಿ ಭಾಗ್ಯ ಸತೀಶ್ ಅವರು ಮಾತನಾಡಿ, ಮಹಿಳೆಯರು ತಯಾರಿಸುವ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ಜೊತೆಯಲ್ಲಿ ಸೂಕ್ತ ಪ್ರೋತ್ಸಾಹದ … Read more