ಬೈಕುಗಳು ಮುಖಾಮುಖಿ ಡಿಕ್ಕಿ, ಯುವಕನ ಕಾಲು ಕಟ್

ACCIDENT-NEWS-GENERAL-IMAGE.

SHIVAMOGGA LIVE NEWS, 18 DECEMBER 2024 ಇದನ್ನೂ ಓದಿ » ಶಿವಮೊಗ್ಗದ ಕಾಲೇಜಿನಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು ಇದನ್ನೂ ಓದಿ » ಶಿವಮೊಗ್ಗದಲ್ಲಿ ಲಾಡ್ಜ್‌ ಮೇಲೆ ಪೊಲೀಸ್‌ ರೇಡ್‌, 11 ಮಂದಿ ವಿರುದ್ಧ ಕೇಸ್‌

ಪರಿಚಿತ ಅಂತಾ ಇನ್ನೋವಾ ಕಾರು ಕೊಟ್ಟರು, ಆಮೇಲೆ ಕಾರು ಇಲ್ಲ, ವ್ಯಕ್ತಿನೂ ಇಲ್ಲ, GPS ಚೆಕ್‌ ಮಾಡಿದಾಗ ಶಾಕ್

Crime-News-General-Image

SHIVAMOGGA LIVE NEWS | 3 NOVEMBER 2023 SHIMOGA : ಪತ್ನಿಗೆ ಹುಷಾರಿಲ್ಲ ಅಕೆಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ಸ್ನೇಹಿತನ ಇನ್ನೋವಾ (Innova) ಕಾರು ಪಡೆದ ವ್ಯಕ್ತಿಯೊಬ್ಬ ಈಗ ಕಾರು ಸಹಿತ ನಾಪತ್ತೆಯಾಗಿದ್ದಾನೆ. ಜಿಪಿಎಸ್‌ ಟ್ರ್ಯಾಕರ್‌ ಪರಿಶೀಲಿಸಿದಾಗ ಕಾರು ತರೀಕೆರೆಯಲ್ಲಿ ಇರುವುದು ಗೊತ್ತಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರಣ್‌ ಎಂಬಾತ ಆರ್‌ಎಂಎಲ್‌ ನಗರದ ಸಯ್ಯದ್‌ ಸಾದಿಕ್‌ ಎಂಬುವವರ ಇನ್ನೋವಾ ಕಾರನ್ನು ಪಡೆದಿದ್ದ. ತನ್ನ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ಯಬೇಕು ಎಂದು ತಿಳಿಸಿದ್ದರಿಂದ … Read more

ಭದ್ರಾವತಿಯಲ್ಲಿ ಎಂಎಲ್‌ಎ ಸಹೋದರನ ಕಾರು ಅಪಘಾತ, ಹೇಗಾಯ್ತು ಘಟನೆ?

301023 MLA brother innova car mishap at bhadravathi

SHIVAMOGGA LIVE NEWS | 30 OCTOBER 2023 BHADRAVATHI : ಶಾಸಕ ಸಂಗಮೇಶ್ವರ ಅವರ ಸಹೋದರ ಮೋಹನ್ ಅವರ ಕಾರಿಗೆ ಮತ್ತೊಂದು ಕಾರು ಡಿಕ್ಕಿಯಾಗಿದೆ (Mishap). ಘಟನೆಯಲ್ಲಿ ಮೋಹನ್ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ‌. ಭದ್ರಾವತಿ ಹೊಸ ಸಿದ್ದಾಪುರ ಕೆರೆ ಸಮೀಪ ಚೌಡೇಶ್ವರಿ ದೇಗುಲ ಬಳಿ ಘಟನೆ ಸಂಭವಿಸಿದೆ. ಹಂಪ್ ಇದ್ದಿದ್ದರಿಂದ ಮೋಹನ್ ಅವರಿದ್ದ ಇನ್ನೋವಾ (Innova)  ಕಾರು ನಿಧಾನವಾಗಿದೆ. ಈ ವೇಳೆ ಮತ್ತೊಂದು ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ … Read more

ಶಿವಮೊಗ್ಗ KSRTC ಬಸ್‌ ನಿಲ್ದಾಣದ ಬಳಿ ಬೆಳಗ್ಗೆ ಯುವತಿ ‘ಕಿಡ್ನಾಪ್‌’, ಸಂಜೆ ವೇಳೆಗೆ ಪ್ರಕರಣಕ್ಕೆ ಟ್ವಿಸ್ಟ್‌, ಏನದು?

KSRTC-Bus-Stand-in-Shimoga

SHIVAMOGGA LIVE | 18 JULY 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಕಪ್ಪು ಇನ್ನೋವಾ (Innova) ಕಾರಿನಲ್ಲಿ ಯುವತಿಯ ಕಿಡ್ನಾಪ್‌ ಪ್ರಕರಣ ಸುಖಾಂತ್ಯ ಕಂಡಿದೆ. ಪ್ರೀತಿಸಿ ಮದುವೆಯಾಗಿರುವ ಹುಡುಗನ ಜೊತೆ ತೆರಳಿದ್ದಾಗಿ ಯುವತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಆದ್ದರಿಂದ ಇಬ್ಬರನ್ನು ಬಿಟ್ಟು ಕಳುಹಿಸಲಾಗಿದೆ. ಏನಿದು ಕಿಡ್ನಾಪ್‌ ಕೇಸ್‌? ಶಿವಮೊಗ್ಗದ ಬಡಾವಣೆಯೊಂದರ ಯುವತಿ ತನ್ನ ತಾಯಿಯೊಂದಿಗೆ ಸಾಗರದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಇನ್ನೋವಾ ಕಾರಿನಲ್ಲಿ ಬಂದವರು ಯುವತಿಯನ್ನು … Read more

ಮೈಸೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು, ಲಾರಿ ಮಧ್ಯೆ ಭೀಕರ ಅಪಘಾತ

Car-Truck-accident-near-Nagara-In-Hosanagara

SHIVAMOGGA LIVE NEWS |18 DECEMBER 2022 ಸಾಗರ : ಕಾರು (innova car) ಮತ್ತು ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಹೊಸನಗರ ತಾಲೂಕು ನಗರ ಹೋಬಳಿಯ ಮತ್ತಿಮನೆ ಗ್ರಾಮದ ಬಳಿ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಇನ್ನೋವಾ (innova car) ಕಾರಿನ ಚಾಲಕ ಸಿದ್ದರಾಜು ಎಂಬುವವರ ಕಾಲು, ಹೊಟ್ಟೆ, ತಲೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದರು. ಮಹಿಳೆ ಮತ್ತು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ. … Read more

ಉಷಾ ನರ್ಸಿಂಗ್ ಹೋಮ್ ಬಳಿ ಸವಳಂಗ ರಸ್ತೆಯಲ್ಲಿ ಡಿವೈಡರ್’ಗೆ ಕಾರು ಡಿಕ್ಕಿ

160122 Car Accident at Savalanga Road in Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಜನವರಿ 2022 ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಕಾರೊಂದು ಡಿವೈಡರ್’ಗೆ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಜಖಂ ಆಗಿದೆ. ಉಷಾ ನರ್ಸಿಂಗ್ ಹೋಂ ಬಳಿ ಘಟನೆ ಸಂಭವಿಸಿದೆ. ದಿಲೀಪ್ ಎಂಬುವವರಿಗೆ ಸೇರಿದ ಕಾರು ಉಷಾ ನರ್ಸಿಂಗ್ ಹೋಮ್ ಕಡೆಯಿಂದ ನೆಹರೂ ಸ್ಟೇಡಿಯಂ ಕಡೆಗೆ ಬರುತ್ತಿತ್ತು. ಈ ಸಂದರ್ಭ ಡಿವೈಡರ್’ಗೆ ಡಿಕ್ಕಿಯಾಗಿದೆ. ಕಾರಿನ ಟೈರ್ ಸ್ಪೋಟಗೊಂಡು ಅಪಘಾತ ಸಂಭವಿಸಿರುವ ಶಂಕೆ ಇದೆ. ಕಾರು ಚಲಾಯಿಸುತ್ತಿದ್ದ ದಿಲೀಪ್ ಅವರಿಗೆ ಯಾವುದೆ ತೊಂದರೆಯಾಗಿಲ್ಲ. ಪೊಲೀಸರು … Read more

ಇನ್ನೋವಾ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡರು, ಹಣವನ್ನೇ ಕೊಡದೆ ಪರಾರಿಯಾದರು

THIRTHAHALLI MAP GRAPHICS 1

ಶಿವಮೊಗ್ಗ ಲೈವ್.ಕಾಂ | 22 ಫೆಬ್ರವರಿ 2019 ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು, ಹಣವನ್ನೇ ಕೊಡದೇ, ನಾಲ್ವರು ಪರಾರಿಯಾಗಿದ್ದಾರೆ. ತೀರ್ಥಹಳ್ಳಿಯ ಸಹ್ಯಾದ್ರಿ ಪೆಟ್ರೋಲ್ ಬಂಕ್’ನಲ್ಲಿ ಘಟನೆ ನಡೆದಿದೆ. ಗುರುವಾರ ಬೆಳಗಿನ ಜಾವ ಗ್ರೇ ಕಲರ್ ಇನ್ನೋವಾ ಕಾರಿನಲ್ಲಿ ಬಂದ ನಾಲ್ವರು, ಫುಲ್ ಟ್ಯಾಂಕ್ ಪೆಟ್ರೋಲ್ ಹಾಕುವಂತೆ ಸೂಚಿಸಿದ್ದಾರೆ. ಪೆಟ್ರೋಲ್ ಭರ್ತಿಯಾಗುತ್ತಿದ್ದಂತೆ, ಏಕಾಏಕಿ ಕಾರು ಚಲಾಯಿಸಿಕೊಂಡು ತೆರಳಿದ್ದಾರೆ. ತೀರ್ಥಹಳ್ಳಿಯ ಕುವೆಂಪು ಸರ್ಕಲ್’ವರೆಗೂ ತೆರಳಿದ ಕಾರು, ನಂತರ ವಾಪಸ್ ತಿರುಗಿ ವೇಗವಾಗಿ ಶಿವಮೊಗ್ಗದ ಕಡೆಗೆ ತೆರಳಿದೆ. ಕಾರಿನ ಹಿಂಭಾಗದಲ್ಲಿ … Read more