ಇಂದಿನಿಂದ ಶಿವಮೊಗ್ಗದ ಅಂಗನವಾಡಿ, ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಆಯೋಗ ಹಠಾತ್ ಭೇಟಿ
ಶಿವಮೊಗ್ಗ: ರಾಜ್ಯ ಆಹಾರ ಆಯೋಗವು (Food Commission) ಡಿ.8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ (Inspections) ಕೈಗೊಳ್ಳಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ ನಡೆಸಲಿದೆ. ಇದನ್ನೂ ಓದಿ » ದೇಶದ ಟಾಪ್ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ ಜಿಲ್ಲಾಧಿಕಾರಿ … Read more