BREAKING NEWS – ಶಿವಮೊಗ್ಗದಲ್ಲಿ ಅಂತರ ರಾಜ್ಯ ಕಳ್ಳನ ಕಾಲಿಗೆ ಗುಂಡೇಟು

Police-fire-on-Thief-at-Shivamogga-city

ಶಿವಮೊಗ್ಗ: ಅಂತರ ರಾಜ್ಯ ಕಳ್ಳನೊಬ್ಬನ (Thief) ಕಾಲಿಗೆ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಅಂತರ ರಾಜ್ಯ ಕಳ್ಳ ಮಂಜುನಾಥ್‌ ಅಲಿಯಾಸ್‌ ಕಲ್ಕೆರೆ ಮಂಜು ಎಂಬಾತನ ಕಾಲಿಗೆ ಇಂದು ಬೆಳಗ್ಗೆ ಗುಂಡು ಹಾರಿಸಲಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಕಲ್ಕೆರೆ ಮಂಜ ಶಿವಮೊಗ್ಗದಲ್ಲಿ ಓಡಾಡುತ್ತಿರುವ ಸುಳಿವು ಲಭಿಸಿತ್ತು. ಖಚಿತ ಮಾಹಿತಿ ಮೇರೆಗೆ ಇಂದು ಬೆಳಗ್ಗೆ ಪೊಲೀಸರು ಬಂಧಿಸಲು ತೆರಳಿದ್ದರು. ಈ ಸಂದರ್ಭ ಪೊಲೀಸ್‌ ಸಿಬ್ಬಂದಿ ದ್ಯಾಮಪ್ಪ ಅವರ ಮೇಲೆ ಮಂಜ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎಂದು … Read more