ಬಡ್ಡಿ ದಂಧೆಕೋರರ ಮನೆಗಳ ಮೇಲೆ ಶಿವಮೊಗ್ಗ ಪೊಲೀಸರ ದಾಳಿ, 217 ಚೆಕ್‌, ದಾಖಲೆಗಳು ಸೀಜ್‌

Police-Jeep-With-Light-New.

SHIVAMOGGA LIVE NEWS | 17 MAY 2024 SHIMOGA : ಬಡ್ಡಿ (Interest) ವ್ಯವಹಾರ ನಡೆಸುತ್ತಿದ್ದವರ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಖಾಲಿ ಚೆಕ್‌ಗಳು, ಪ್ರಾಮಿಸರಿ ನೋಟ್‌ಗಳು, ನಿವೇಶನ ಮತ್ತು ವಾಹನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಗೋಂದಿ ಚಟ್ನಹಳ್ಳಿಯ ಮಹಿಳೆ ಆತ್ಮಹತ್ಯೆ ಪ್ರಕರಣದ ಬೆನ್ನಿಗೆ ದಾಳಿ ನಡೆಸಲಾಗಿದೆ. ಗ್ರಾಮದ ಅನಿಲ, ರಾಜಣ್ಣ, ಪ್ರಭಣ್ಣ, ವಿಜಯೇಂದ್ರ, ಪ್ರದೀಪ್‌ ಮತ್ತು ಹಾಲೇಶ್‌ ಎಂಬುವವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಳಿ ವೇಳೆ … Read more

ಬಡ್ಡಿ ದಂಧೆಗೆ ಶಿವಮೊಗ್ಗದಲ್ಲಿ ಮಹಿಳೆ ಬಲಿ, ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ

Police-Jeep-in-Shimoga-city

SHIVAMOGGA LIVE NEWS | 14 MAY 2024 SHIMOGA : ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ಮನೆ ಕಟ್ಟಿದ್ದರು. ಬ್ಯಾಂಕ್‌ ಸಾಲ ಸಾಲದಾಗದೆ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ ಸಾಲ ಪಡೆದಿದ್ದರು. ಈಚೆಗೆ ರಂಗನಾಥ್‌ ನಡೆಸುತ್ತಿದ್ದ ಪಾನಿಪೂರಿ ವ್ಯಾಪಾರ ಕುಂಟಿತವಾಗಿತ್ತು. … Read more

ಹೆಚ್ಚುವರಿ ಬಡ್ಡಿಗೆ ಆಗ್ರಹ, ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ, ಕುಟುಂಬದ ವಿರುದ್ಧ ಕೇಸ್

Doddapete-Police-Station-General-Image.

ಶಿವಮೊಗ್ಗ | ಬಡ್ಡಿ ಸಹಿತ ಸಾಲ (LOAN) ತೀರಿಸಿದ್ದರೂ ಹೆಚ್ಚುವರಿ ಬಡ್ಡಿ (INTEREST) ಹಣ ನೀಡುವಂತೆ ಒತ್ತಾಯಿಸಿ, ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿದ ಆರೋಪ ಸಂಬಂಧ ಕುಟುಂಬವೊಂದರ ವಿರುದ್ಧ ಪ್ರಕರಣ ದಾಖಲಾಗಿದೆ. ಮಹಿಳೆ ಮತ್ತು ಆಕೆಯ ಮಕ್ಕಳ ಮೇಲೆ ಹಲ್ಲೆ ನಡೆಸಲಾಗಿದೆ. ಮಹಿಳೆಯು ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಶೋಕ ಎಂಬವವರಿಂದ 20 ಸಾವಿರ ರೂ. ಸಾಲ ಪಡೆದಿದ್ದರು. ಬಡ್ಡಿ ಸಹಿತ ಸಾಲವನ್ನು ಹಿಂತಿರುಗಿಸಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. … Read more