ಸಾರ್ವಜನಿಕವಾಗಿ ಎನ್ ಕೌಂಟರ್’ಗೆ ಒತ್ತಾಯ, ಉಗ್ರ ಕ್ರಮಕ್ಕೆ ಆಗ್ರಹ, ಗೃಹ ಸಚಿವರ ರಾಜೀನಾಮೆಗೆ ಪಟ್ಟು
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 ಆಗಸ್ಟ್ 2021 ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರಕ್ಕೆ ಶಿವಮೊಗ್ಗದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕಾಮುಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಕ್ಕೊತ್ತಾಯಗಳು ಹೆಚ್ಚುತ್ತಿವೆ. ‘ಗೃಹ ಸಚಿವರು ರಾಜೀನಾಮೆ ನೀಡಲಿ’ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ NSUI ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಾಮೂಹಿಕ ಅತ್ಯಾಚಾರ ಮಾಡಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ಅಲ್ಲದೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ವಿಫಲರಾಗಿರುವ ಗೃಹ ಸಚಿವ … Read more