ಶಿವಮೊಗ್ಗದ ATNCCಯಲ್ಲಿ ನಶಾ ಮುಕ್ತ ಭಾರತ, ಜಿಲ್ಲಾ ರಕ್ಷಣಾಧಿಕಾರಿ ಸಲಹೆಗಳೇನು? ಇಲ್ಲಿದೆ ಪಾಯಿಂಟ್ಸ್
ಶಿವಮೊಗ್ಗ: ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ (ATNCC) ವತಿಯಿಂದ ಐಕ್ಯೂಎಸಿ, ಎನ್ಎಸ್ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಚಂದನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯುವ ದಿನದ ಅಂಗವಾಗಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಇದನ್ನೂ ಓದಿ » ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು? ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕುವೆಂಪು … Read more