ಪಿಳ್ಳಂಗೆರೆಯಲ್ಲಿ ಚಿನ್ನಾಭರಣ ಕಳ್ಳತನ, ಹೇಗಾಯ್ತು ಘಟನೆ?
ಶಿವಮೊಗ್ಗ: ಮನೆಯೊಂದರ ಬೀಗ ಮುರಿದು (House burglary) ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಯಾರು ಇಲ್ಲದ ಸಮಯ ಕಳ್ಳರು ಮನೆಯ ಬೀಗ ಮುರಿದು ಒಳನುಗ್ಗಿದ್ದಾರೆ. ಇದನ್ನೂ ಓದಿ » ಉದ್ಯಮಿಗಳೇ ಹುಷಾರ್, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು? ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಇಕ್ಬಾಲ್ ಅಹಮದ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಬೀರುವಿನಲ್ಲಿಟ್ಟಿದ್ದ ಸುಮಾರು 30 ಗ್ರಾಂ ತೂಕದ ಚಿನ್ನದ ನೆಕ್ಲೇಸ್, ಮಕ್ಕಳ ಚಿನ್ನದ ಉಂಗುರಗಳು, ಕಿವಿ ಓಲೆ ಮತ್ತು ಬೆಳ್ಳಿಯ ಆಭರಣಗಳನ್ನು … Read more