ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿಗೆ ನೀರು, ಸಭೆ ನಿಗದಿ, ಯಾವಾಗ?

Bhadra-dam-General-Image

ಶಿವಮೊಗ್ಗ: ಮಲವಗೊಪ್ಪದ ಭದ್ರಾ (Bhadra) ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ (ಕಾಡಾ) ಸಭಾಂಗಣದಲ್ಲಿ ಜನವರಿ 2ರಂದು ಬೆಳಿಗ್ಗೆ 9ಕ್ಕೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗದ ಕೇಕ್‌ ತಯಾರಿಕಾ ಘಟಕಗಳ ಮೇಲೆ ದಾಳಿ, … Read more