BREAKING NEWS-ರಾಗಿಗುಡ್ಡಕ್ಕೆ ಆಂತರಿಕ ಭದ್ರತಾ ವಿಭಾಗದ ಟೀಮ್, ಏನೆಲ್ಲ ಮಾಹಿತಿ ಪಡೆಯುತ್ತಿದ್ದಾರೆ?

041023 ISD team visit Ragigudda

SHIVAMOGGA LIVE NEWS | 4 OCTOBER 2023 SHIMOGA : ರಾಗಿಗುಡ್ಡದಲ್ಲಿ (ragigudda) ಕಲ್ಲು ತೂರಾಟ ಪ್ರಕರಣ ಸಂಬಂಧ ತನಿಖೆಗೆ ಆಂತರಿಕ ಭದ್ರತಾ (Internal Security) ವಿಭಾಗದ (ಐಎಸ್‌ಡಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡ ಇದೆಯೆ ಎಂದು ಪರಿಶೀಲಿಸಲಾಗುತ್ತಿದೆ. ಐಎಸ್‌ಡಿಯ ದಾವಣಗೆರೆ ವಿಭಾಗದ ಡಿವೈಎಸ್‌ಪಿ ನಾಗೇಶ್ ಐತಾಳ್ ನೇತೃತ್ವದ ತಂಡ ರಾಗಿಗುಡ್ಡಕ್ಕೆ ಭೇಟಿ ನೀಡಿದೆ. ಕಲ್ಲು ತೂರಾಟದಿಂದ ಹಾನಿಗೀಡಾದ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗುತ್ತಿದೆ. ಇದನ್ನೂ ಓದಿ- ರಾಗಿಗುಡ್ಡದಲ್ಲಿ ಇನ್ನೂ ಮುಂದುವರೆದ … Read more