ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು ಹಾಕಿದ ಚನ್ನಸಬಪ್ಪ, ಕಾರಣವೇನು?
SHIVAMOGGA LIVE NEWS | 30 JUNE 2024 SHIMOGA : ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಶಾಸಕ ಸ್ಥಾನಕ್ಕೆ ರಾಜೀನಾಮೆಯ (Resignation) ಸವಾಲು ಹಾಕಿದ್ದಾರೆ. ಸಭೆಯಲ್ಲಿ ಶಾಸಕ ಚನ್ನಬಸಪ್ಪ, ಗೋ ಹತ್ಯೆ ನಿಷೇಧ ಕಾನೂನು ಸರಿಯಾಗಿ ಪಾಲನೆ ಆಗದಿರುವ ಬಗ್ಗೆ ವಿಷಯ ಪ್ರಸ್ತಾಪಿಸಿದರು. ಬಕ್ರೀದ್ ಹಬ್ಬದ ಸಂದರ್ಭ ಸಾವಿರಾರು ಗೋವುಗಳ ಹತ್ಯೆ ಮಾಡಲಾಯಿತು ಎಂದು ಆರೋಪಿಸಿದರು. ಶಾಸಕ ಸ್ಥಾನಕ್ಕೆ ರಾಜೀನಾಮೆಯ ಸವಾಲು … Read more