ಶಿವಮೊಗ್ಗದ JNN ಕಾಲೇಜಿನಲ್ಲಿ ಐಟಿ ಬಿಯಾಂಡ್‌ ಬೆಂಗಳೂರು, ಏನಿದು ಕಾರ್ಯಕ್ರಮ?

JNNCE-college-Engineering-Shimoga

ಶಿವಮೊಗ್ಗ: ನಗರದ ಜೆಎನ್ಎನ್‌ ಕಾಲೇಜಿನ ಎಂಬಿಎ ಸಭಾಂಗಣದಲ್ಲಿ ಫೆಬ್ರವರಿ 28ರಂದು ಬೆಳಿಗ್ಗೆ 10.30ಕ್ಕೆ ಐಟಿ ಬಿಯಾಂಡ್ ಬೆಂಗಳೂರು (IT Beyond Bengaluru) ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗೋಪಿನಾಥ್‌, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟ (ಎಫ್‌ಕೆಸಿಸಿಐ) ಬೆಂಗಳೂರು ಮತ್ತು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಹಯೋಗದಲ್ಲಿ … Read more