ಸಾಗರ ಮಾರಿಕಾಂಬ ಜಾತ್ರೆ ಮುಗಿಸಿ ಬಸ್‌ ಹತ್ತಿದ ಮಹಿಳೆ, ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್‌, ಆಗಿದ್ದೇನು?

KSRTC-Bus-General-Image-Shimoga-Bangalore

ಸಾಗರ: ನಗರದ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಮಹಿಳೆಯೊಬ್ಬರ ಬ್ಯಾಗ್‌ನಿಂದ ಸುಮಾರು 12 ಗ್ರಾಂ ತೂಕದ ಬಂಗಾರದ ಚೈನ್ (gold chain) ಕಳುವಾಗಿರುವ ಘಟನೆ ನಡೆದಿದೆ. ಸೊರಬ ತಾಲೂಕಿನ ಜಡೆ ಗ್ರಾಮದ ಜಯಮ್ಮ ಎಂಬುವವರು ಸಾಗರದ ಜಂಬಗಾರಿನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಮಾರಿಕಾಂಬ ಜಾತ್ರೆಗೆ ಬಂದಿದ್ದರು. ಜಾತ್ರೆ ಮುಗಿಸಿ ವಾಪಸ್ ಊರಿಗೆ ಹೋಗಲು ಸಾಗರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು. ಈ ಸಂದರ್ಭ ಸುಮಾರು 12 ಗ್ರಾಂ ತೂಕದ ಬಂಗಾರದ ಗಣಪತಿ ಡಾಲರ್ ಇದ್ದ ಚೈನ್‌ … Read more