ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್, ಹಿಂದೂ ಕಾರ್ಯಕರ್ತರ ಬೃಹತ್ ಜಾಥಾ
SHIVAMOGGA LIVE | 10 JULY 2023 SHIKARIPURA : ಗೋ ಹತ್ಯೆ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ನಡೆದ ಸ್ವಯಂ ಪ್ರೇರಿತ ಬಂದ್ (Bandh) ಯಶಸ್ವಿಯಾಗಿದೆ. ವರ್ತಕರು ಅಂಗಡಿಗಳನ್ನು ಬಂದ್ ಮಾಡಿ, ಹಿಂದೂ ಜನಜಾಗೃತಿ ಜಾಥಾಗೆ ಬೆಂಬಲ ವ್ಯಕ್ತಪಡಿಸಿದರು. ಪಟ್ಟಣ ಸಂಪೂರ್ಣ ಸ್ಥಬ್ಧ ಹಿಂದೂ ಜಾಗರಣಾ ವೇದಿಕೆ, ಆರ್.ಎಸ್.ಎಸ್ ಮತ್ತು ಹಿಂದೂ ಸಂಘಟನೆಗಳ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಹಿಂದೂ ಜಾನಜಾಗೃತಿ ಜಾಥಾ ನಡೆಸಲಾಯಿತು. ಈ ಹಿನ್ನೆಲೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ … Read more