ಎರಡು ಪುಟದ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಈ‍ಶ್ವರಪ್ಪ, ಏನಿದೆ ಅದರಲ್ಲಿ?

KS-Eshwarappa-Open-Letter-to-Jagdish-Shetter

SHIVAMOGGA LIVE NEWS | 16 APRIL 2023 SHIMOGA : ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕೇವಲ ಟಿಕೆಟ್‌ಗಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿರುವುದು ಸರಿಯಾದ ನಿರ್ಧಾರವಲ್ಲ. ಅವರು ತಮ್ಮ ನಿರ್ಧಾರ ಪುನರ್‌ ಪರಿಶೀಲಿಸಬೇಕು. ಈ ಸಂಬಂಧ ಅವರಿಗೆ ಬಹಿರಂಗ ಪತ್ರ (Open Letter) ಬರೆದಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಜಗದೀಶ್‌ ಶೆಟ್ಟರ್‌ ಅವರು ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಲಕ್ಷಾಂತರ ಕಾರ್ಯಕರ್ತರಿಗೆ ನೋವಾಗಿದೆ. … Read more