ರಸ್ತೆ ಗುಂಡಿ ಮುಚ್ಚಿದ ಶಿವಮೊಗ್ಗ ಟ್ರಾಫಿಕ್ ಪೊಲೀಸರು, ಫೋಟೊ ವೈರಲ್, ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಜನ ಗರಂ
ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ನವೆಂಬರ್ 2021 ಸ್ಮಾರ್ಟ್ ಸಿಟಿ ಕಾಮಗಾರಿಯ ನಿಧಾನಗತಿಗೆ ಶಿವಮೊಗ್ಗದಲ್ಲಿ ವಾಹನ ಚಾಲಕರು ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ. ಪ್ರತಿ ರಸ್ತೆಯೂ ಗುಂಡಿಮಯವಾಗಿದೆ. ಈ ಮಧ್ಯೆ ಸಂಚಾರಿ ಪೊಲೀಸರೆ ಗುಂಡಿಗಳಿಗೆ ಮಣ್ಣು ಹಾಕಿ ವಾಹನ ಸವಾರರಿಗೆ ನೆರವಾಗಿದ್ದಾರೆ. ಇದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೈಲ್ ಸರ್ಕಲ್’ನಲ್ಲಿ ಕುವೆಂಪು ರಸ್ತೆಗೆ ಅಡ್ಡಲಾಗಿ ಗುಂಡಿ ತೋಡಲಾಗಿದೆ. ಸ್ಮಾರ್ಟ್ ಸಿಟಿ ಅಧಿಕಾರಿಗಳು ಸರಿಯಾಗಿ ಮಣ್ಣು ಮುಚ್ಚಿಸದೆ ಇರುವುದರಿಂದ ವಾಹನ ಸವಾರರು ಇಲ್ಲಿ … Read more