ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?
ಶಿವಮೊಗ್ಗ: ನಗರ ಉಪವಿಭಾಗ 1 ಘಟಕ -2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜನವರಿ 29 ಮತ್ತು 30 ರಂದು ಬೆಳಗ್ಗೆ 10 ರಿಂದ ಮಧ್ಯಹ್ನ 2 ರವರೆಗೆ ವಿವಿಧೆಡ ವಿದ್ಯುತ್ ವ್ಯತ್ಯಯವಾಗಲಿದೆ (power cut) ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಅಚ್ಯುತರಾವ್ ಲೇಔಟ್, ವೆಂಕಟೇಶನಗರ, ಗಾಂಧೀನಗರ, ಚನ್ನಪ್ಪ ಲೇಔಟ್, ಜೈಲ್ ರಸ್ತೆ, ಕುವೆಂಪು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. … Read more