ಸಭೆಗಳು ನಡೆಯುವುದು ಕಾಫಿ, ಟೀ ಕುಡಿಯಲು ಅಲ್ಲ, ನೀರಿನ ಸಮಸ್ಯೆ ಬಗೆಹರಿಯದಿದ್ದರೆ ಕಚೇರಿಗೆ ಜನ ಕಳುಹಿಸುವೆ

Shimoga-Rural-MLA-held-KDP-Meeting-at-Taluk-Panchayath

SHIVAMOGGA LIVE | 29 JUNE 2023 SHIMOGA : ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ. ಎಲ್ಲೆಲ್ಲಿ ಕುಡಿಯುವ ನೀರಿನ ಅಗತ್ಯವಿದೆಯೋ ಅಲ್ಲೆಲ್ಲ ಜಲಜೀವನ ಮಿಷನ್‌ ಮತ್ತು 15ನೇ ಹಣಕಾಸು ಯೋಜನೆ ಅನುದಾನದಲ್ಲಿ ಕೊಳವೆ ಬಾವಿ ಕೊರೆಸುವಂತೆ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅಧಿಕಾರಿಗಳಿಗೆ ಸೂಚಿಸಿದರು. ಶಿವಮೊಗ್ಗ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕಿ, ಕುಡಿಯುವ ನೀರಿಗಾಗಿ (Drinking Water) ಟಾಸ್ಕ್‌ ಫೋರ್ಸ್‌ ಬಿಡುಗಡೆ … Read more