‘ಬಿಜೆಪಿ ನಾಯಕರ ಆಸ್ತಿ ಎಷ್ಟಿತ್ತು? ಎಷ್ಟಾಗಿದೆ? ಶಿವಮೊಗ್ಗ ನಗರದಲ್ಲಿ ಯಾರೆಲ್ಲರ ಆಸ್ತಿ ಎಷ್ಟಿದೆ?’

HD-Kumaraswamy-in-janata-jaladhare-programme-in-Shimoga-Kudli

SHIVAMOGGA LIVE NEWS | COMMISSION | 22 ಏಪ್ರಿಲ್ 2022 2006ಕ್ಕಿಂತಲೂ ಮೊದಲ ಬಿಜೆಪಿ ನಾಯಕರ ಬಳಿ ಎಷ್ಟು ಆಸ್ತಿ ಇತ್ತು. ಈಗ ಎಷ್ಟು ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬುದನ್ನ ಜನರು ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತುಂಗಾ, ಭದ್ರಾ ಸಂಗಮ ಕ್ಷೇತ್ರ ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ನಾಯಕರ ಬಳಿ ಮೊದಲು ಎಷ್ಟು ಆಸ್ತಿ ಇತ್ತು. ಈಗೆಷ್ಟು ಆಸ್ತಿ ಇದೆ. ಶಿವಮೊಗ್ಗ ನಗರದಲ್ಲಿ ಯಾರೆಲ್ಲ … Read more