‘ಸಿಟಿ ಸೆಂಟರ್’ ಮಾದರಿ ರೆಡಿಯಾಗಲಿದೆ ಶಿವಮೊಗ್ಗ ಜಿಲ್ಲೆಯ 3 ರೈಲ್ವೆ ನಿಲ್ದಾಣಗಳು
SHIVAMOGGA LIVE NEWS | 4 FEBRUARY 2023 SHIMOGA | ಪ್ರಸಕ್ತ ಕೇಂದ್ರ ಬಜೆಟ್ ನಲ್ಲಿ ಶಿವಮೊಗ್ಗ – ಶಿಕಾರಿಪುರ – ರಾಣೇಬೆನ್ನೂರು ರೈಲ್ವೆ ಮಾರ್ಗಕ್ಕೆ 150 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಮೂರು ರೈಲು ನಿಲ್ದಾಣಗಳನ್ನು (Railway Station) ಅಮೃತ್ ಭಾರತ್ ಸ್ಕೀಂ ಅಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಬಜೆಟ್ ನಲ್ಲಿ ನೈಋತ್ಯ ರೈಲ್ವೆಯ ಹತ್ತು ಹೊಸ ರೈಲ್ವೆ ಮಾರ್ಗಗಳಿಗೆ ಅನುದಾನ ಬಿಡೆಯಾಗಿದೆ. ಈ ಪೈಕಿ ಶಿವಮೊಗ್ಗ – ಶಿಕಾರಿಪುರ – ರಾಣೇಬೆನ್ನೂರು … Read more