ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತು ನೈಋತ್ಯ ರೈಲ್ವೆಯಿಂದ ಮಹತ್ವದ ಅಪ್‌ಡೇಟ್‌

shimoga-to-bangalore-jan-shatabdi-train-railway.webp

ರೈಲ್ವೆ ಸುದ್ದಿ: ಶಿವಮೊಗ್ಗ ಮತ್ತು ಹುಬ್ಬಳ್ಳಿ ಜನಶತಾಬ್ದಿ (Jan Shatabdi) ರೈಲುಗಳು ತಿಪಟೂರು ನಿಲ್ದಾಣದಲ್ಲಿ ನೀಡುತ್ತಿದ್ದ ನಿಲುಗಡೆ ಅವಧಿಯನ್ನು ಮತ್ತೆ ಮುಂದುವರೆಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ತಿಪಟೂರು ನಿಲ್ದಾಣದಲ್ಲಿ ರೈಲು ಸಂಖ್ಯೆ 12079/12080 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್‌ ಮತ್ತು 12089/12090 ಕೆಎಸ್ಆರ್ ಬೆಂಗಳೂರು – ಶಿವಮೊಗ್ಗ ಟೌನ್ – ಕೆಎಸ್ಆರ್ ಬೆಂಗಳೂರು ಜನ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲುಗಳಿಗೆ ನೀಡಲಾಗಿದ್ದ ತಾತ್ಕಾಲಿಕ ನಿಲುಗಡೆಯನ್ನು ಇನ್ನೂ … Read more

ಜನಶತಾಬ್ದಿ ರೈಲಿನಲ್ಲಿ ಬ್ಯಾಗ್‌ ಪತ್ತೆ, ಒಳಗಿತ್ತು ಲಕ್ಷ ಮೌಲ್ಯದ ಲ್ಯಾಪ್‌ಟಾಪ್‌, ಕಾಸ್ಮೆಟಿಕ್ಸ್‌, ನಗದು

270925-Left-over-bag-on-Jan-Shatabdi-train-handed-over-to-the-girl.webp

ಶಿವಮೊಗ್ಗ: ಜನಶತಾಬ್ಬಿ (Jan Shatabdi) ರೈಲಿನಲ್ಲಿ ಮಂಗಳವಾರ ರಾತ್ರಿ ಪ್ರಯಾಣ ಮಾಡಿದ ಯುವತಿಯೊಬ್ಬರು ಬೋಗಿಯಲ್ಲೇ ಬಿಟ್ಟು ಹೋಗಿದ್ದ 1.24 ಲಕ್ಷ ರೂ. ಮೌಲ್ಯದ ಉತ್ಪನ್ನಗಳ ಬ್ಯಾಗನ್ನು ರೈಲ್ವೆ ಪೊಲೀಸರು ಸುರಕ್ಷಿತವಾಗಿ ವಾಪಸ್ ಮಾಡಿದ್ದಾರೆ. ಬೆಂಗಳೂರಿಂದ ಶಿವಮೊಗ್ಗಕ್ಕೆ ಬಂದ ಯುವತಿಯು ಬೋಗಿಯಲ್ಲೇ ಬ್ಯಾಗ್ ಮರೆತು ಹೋಗಿದ್ದರು. ಪ್ರಯಾಣಿಕರು ಇಳಿದು ಹೋದ ಬಳಿಕ ರೈಲ್ವೆ ರಕ್ಷಣಾ ದಳದ ಸಿಬ್ಬಂದಿ ಬೋಗಿಗಳನ್ನು ಪರಿಶೀಲಿಸುವ ಸಮಯದಲ್ಲಿ ಬ್ಯಾಗ್‌ ಪತ್ತೆಯಾಗಿತ್ತು. ಬ್ಯಾಗ್‌ನಲ್ಲಿ ₹1.12 ಲಕ್ಷದ ಆಪಲ್ ಲ್ಯಾಪ್ಟಾಪ್, ₹10,000 ಮೌಲ್ಯದ ಕಾಸ್ಮೆಟಿಕ್ಸ್, ₹2,000 ನಗದು … Read more

ಶಿವಮೊಗ್ಗ – ಭದ್ರಾವತಿ ಮಧ್ಯೆ ಕೆಟ್ಟು ನಿಂತ ರೈಲು, ಜನಶತಾಬ್ದಿ ಸಂಚಾರಕ್ಕು ತೊಡಕು, ಪ್ರಯಾಣಿಕರ ಪರದಾಟ

Night-Train-at-Shimoga-railway-station.

ಭದ್ರಾವತಿ: ಇಂಜಿನ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿ ಕುವೆಂಪು ಎಕ್ಸ್‌ಪ್ರೆಸ್‌ ರೈಲು (Train) ಮಾರ್ಗ ಮಧ್ಯದಲ್ಲೇ ನಿಂತಿದ್ದರಿಂದ ಭಾನುವಾರ ಶಿವಮೊಗ್ಗಕ್ಕೆ ಬರಬೇಕಿದ್ದ ಮತ್ತು ಶಿವಮೊಗ್ಗದಿಂದ ಹೊರಡಬೇಕಿದ್ದ ರೈಲುಗಳ ಸಂಚಾರಕ್ಕೆ ಅಡಚಣೆ  ಉಂಟಾಯಿತು. ಇದರಿಂದ ನೂರಾರು ಪ್ರಯಾಣಿಕರಿಗೆ ಅನಾನುಕೂಲವಾಯಿತು. ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್‌ಪ್ರೆಸ್‌ ರೈಲಿನಲ್ಲಿ (ಸಂಖ್ಯೆ 16222) ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಇದೇ ಕಾರಣಕ್ಕೆ ಮೈಸೂರು ಮಾರ್ಗದಿಂದಲೇ ತಡವಾಗಿ ಸಂಚರಿಸಿತ್ತು. ರಾತ್ರಿ 8 ಗಂಟೆಗೆ ಭದ್ರಾವತಿ ನಿಲ್ದಾಣಕ್ಕೆ ತಲುಪಬೇಕಿದ್ದ ರೈಲು ರಾತ್ರಿ 8.55ಕ್ಕೆ ತಲುಪಿತ್ತು. ನಿಲ್ದಾಣದಿಂದ ಹೊರಟ … Read more

ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ರೈಲು ಕುರಿತು ರೈಲ್ವೆ ಇಲಾಖೆಯಿಂದ ಮಹತ್ವದ ಪ್ರಕಟಣೆ

shimoga-to-bangalore-jan-shatabdi-train-railway.webp

ರೈಲ್ವೆ ಸುದ್ದಿ: ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ ಮತ್ತು ಹುಬ್ಬಳ್ಳಿ – ಬೆಂಗಳೂರು ಜನಶತಾಬ್ದಿ ರೈಲುಗಳು (train) ತಿಪಟೂರು ನಿಲ್ದಾಣದಲ್ಲಿನ ನಿಲುಗಡೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್? ಈ ರೈಲುಗಳ ತಾತ್ಕಾಲಿಕ ನಿಲುಗಡೆಯನ್ನು ತಿಪಟೂರು ರೈಲು ನಿಲ್ದಾಣದಲ್ಲಿ ಮುಂದುವರಿಸಲು ನಿರ್ಧರಿಸಿದೆ. ಈ ಪ್ರಾಯೋಗಿಕ ನಿಲುಗಡೆಯು ಇನ್ನೂ ಆರು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ. 2025ರ ಮೇ 16 … Read more

ಜನಶತಾಬ್ದಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು | ಆಗುಂಬೆ ಬಳಿ ಕಾರು ಅಪಘಾತ – ಫಟಾಫಟ್‌ ಸುದ್ದಿ

shimoga-to-bangalore-jan-shatabdi-train-railway.webp

SHIVAMOGGA LIVE NEWS, 22 DECEMBER 2024 Jan Shatabdi ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು ಇದನ್ನೂ ಓದಿ » ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಮುಂದುವರೆದ ಆಕ್ರೋಶ ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತೂ ಮೋಡ ಕವಿದ ವಾತಾವರಣ, ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ ಜನಶತಾಬ್ದಿ ರೈಲಿಗೆ ಹೊಸ ಸ್ಟಾಪ್‌ ಸೇರ್ಪಡೆ

shimoga-to-bangalore-jan-shatabdi-train-railway.webp

RAILWAY NEWS, 19 OCTOBER 2024 : ಶಿವಮೊಗ್ಗ – ಬೆಂಗಳೂರು ಜನಶತಾಬ್ದಿ (Jan Shatabdi) ಮತ್ತು ಹುಬ್ಬಳ್ಳಿ – ಬೆಂಗಳೂರು ಜನ ಶತಾಬ್ದಿ ರೈಲುಗಳು ಇನ್ಮುಂದೆ ತಿಪಟೂರು ನಿಲ್ದಾಣದಲ್ಲಿಯು ನಿಲುಗಡೆ ನೀಡಲಿವೆ. ಈ ಕುರಿತು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಟ್ವೀಟ್‌ ಮಾಡಿದ್ದಾರೆ. ಇದರಿಂದ ಇವರೆಡೂ ರೈಲುಗಳಿಗೆ ಹೊಸತೊಂದು ಸ್ಟಾಪ್‌ ಸೇರಿಸಿದಂತಾಗಿದೆ. ಈ ಜನ ಶತಾಬ್ದಿ ರೈಲುಗಳಿಗೆ ತಿಪಟೂರಿನಲ್ಲಿ ನಿಲುಗಡೆ ನೀಡಬೇಕೆಂಬುದು ತಿಪಟೂರು ಜನತೆಯ ಬಹುದಿನದ ಬೇಡಿಕೆಯಾಗಿತ್ತು. ಇದೀಗ ಈ ಬೇಡಿಕೆಯನ್ನು ಈಡೇರಿಸಲಾಗಿದ್ದು, … Read more

ಶಿವಮೊಗ್ಗ ಜನ ಶತಾಬ್ದಿ, ಭಾನುವಾರ ರಾತ್ರಿ ಪ್ರಯಾಣಿಕರು ಕಕ್ಕಾಬಿಕ್ಕಿ, ಸೋಮವಾರ ಬೆಳಗ್ಗೆನು ಗೊಂದಲ, ಏನಾಯ್ತು?

Shimoga-Jan-Shatabdi-Train-Engine-Technical-Issue

SHIVAMOGGA LIVE | 12 JUNE 2023 SHIMOGA : ತಾಂತ್ರಿಕ ಸಮಸ್ಯೆಯಿಂದ ಜನಶತಾಬ್ದಿ ರೈಲು (Jan Shatabdi Train) ಪುನಃ ಎರಡು ಗಂಟೆ ವಿಳಂಬವಾಗಿ ಶಿವಮೊಗ್ಗ ನಿಲ್ದಾಣ ತಲುಪಿದೆ. ಇನ್ನೊಂದೆಡೆ ಸೋಮವಾರ ರೈಲಿನಲ್ಲಿ ಮತ್ತೆ ತಾಂತ್ರಿಕ ದೋಷ ಉಂಟಾಗಿದೆ. ಇದರಿಂದ ರೈಲು ಅರ್ಧ ಗಂಟೆಗೂ ಹೆಚ್ಚು ಕಾಲ ತಡವಾಗಿ ಪ್ರಯಾಣ ಆರಂಭಿಸಿದೆ. ರಾತ್ರಿ 2 ಗಂಟೆ ಲೇಟ್‌ ಜನ ಶತಾಬ್ದಿ ರೈಲು ಭಾನುವಾರ ರಾತ್ರಿ ಎರಡು ಗಂಟೆ ತಡವಾಗಿ ಶಿವಮೊಗ್ಗ ತಲುಪಿದೆ. ಸಂಜೆ 5.15ಕ್ಕೆ ಬೆಂಗಳೂರಿನಿಂದ … Read more

ಜನ ಶತಾಬ್ದಿ ರೈಲಿನಿಂದ ತುಂಗಾ ಹೊಳೆಗೆ ಬಿದ್ದಿದ್ದ ಯುವತಿ ಶವವಾಗಿ ಪತ್ತೆ

141120 Search Operation For Girl Ends in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020 ಜನ ಶತಾಬ್ದಿ ರೈಲಿನಿಂದ ಅಯಾತಪ್ಪಿ ತುಂಗಾ ನದಿಗೆ ಬಿದ್ದಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ರೈಲ್ವೆ ಸೇತುವೆಯಿಂದ ಫರ್ಲಾಂಗ್ ದೂರದಲ್ಲಿ ಯುವತಿ ಶವ ಇವತ್ತು ಕಾಣಿಸಿಕೊಂಡಿದೆ. 36 ಗಂಟೆ ಬಳಿಕ ಮೃತದೇಹ ನವೆಂಬರ್ 12ರಂದು ರಾತ್ರಿ ಜನ ಶತಾಬ್ದಿ ರೈಲಿನಿಂದ ಆಯಾತಪ್ಪಿ ಸಹನಾ (24) ತುಂಗಾ ಹೊಳೆಗೆ ಬಿದ್ದಿದ್ದಳು. ರಾತ್ರಿಯೇ ಶೋಧ ಕಾರ್ಯ ನಡೆದರೂ ಸಹನಾ ಪತ್ತೆಯಾಗಿರಲಿಲ್ಲ. ಇವತ್ತು ಅಗ್ನಿಶಾಮಕ ಸಿಬ್ಬಂದಿ ಮತ್ತು ಕೋಟೆ ಠಾಣೆ ಪೊಲೀಸರು … Read more