ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಜನ ಸ್ಪಂದನಕ್ಕೆ ದಿನಾಂಕ, ಸ್ಥಳ ನಿಗದಿ, ಯಾರೆಲ್ಲ ಸಚಿವರಿಗೆ ಮನವಿ ಸಲ್ಲಿಸಬಹುದು?
SHIVAMOGGA LIVE NEWS | 26 JUNE 2024 SHIMOGA : ಜಿಲ್ಲಾ ಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ, ಸೂಕ್ತ ಪರಿಹಾರ ಒದಗಿಸಲು ಜೂ.28ರಂದು ಕುವೆಂಪು ರಂಗಮಂದಿರದಲ್ಲಿ ಬೆಳಗ್ಗೆ 9.30ರಿಂದ ಜನ ಸ್ಪಂದನಾ (Jana Spandana) ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇರಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ವೈಯಕ್ತಿಕ ಅಹವಾಲು … Read more