ಬಿಜೆಪಿ ಯಾತ್ರೆಗೆ ಮುತ್ತಿಗೆ ಯತ್ನ, 50ಕ್ಕೂ ಹೆಚ್ಚು ಯುವ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

Youth-Congress-Protest-against-BJP-Janakrosha-Yatre

ಶಿವಮೊಗ್ಗ : ಬಿಜೆಪಿಯ ಜನಾಕ್ರೋಶ ಯಾತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿದ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್‌  (congress) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್‌ ಕಚೇರಿಯಿಂದ ಗೋಪಿ ವೃತ್ತದ ಕಡೆಗೆ ಮೆರವಣಿಗೆ ಹೊರಟಿದ್ದ ಯುವ ಕಾಂಗ್ರೆಸ್‌ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ » ಗೋಪಿ ಸರ್ಕಲ್‌ನಲ್ಲಿ ಮಳೆಯಲ್ಲೇ ವಿಜಯೇಂದ್ರ ಭಾಷಣ, ಭಾರಿ ಗಾಳಿಗೆ ನಡುಗಿದ ವೇದಿಕೆ ಕೇಂದ್ರ ಸರ್ಕಾರದ ನೀತಿಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಕೇಂದ್ರ ಸರ್ಕಾರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ … Read more

ಗೋಪಿ ಸರ್ಕಲ್‌ನಲ್ಲಿ ಮಳೆಯಲ್ಲೇ ವಿಜಯೇಂದ್ರ ಭಾಷಣ, ಭಾರಿ ಗಾಳಿಗೆ ನಡುಗಿದ ವೇದಿಕೆ

BJP-Janakrosha-Yatre-Rainfall

ಶಿವಮೊಗ್ಗ : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಗೆ (Protest) ಮಳೆ ಅಡ್ಡಿಯಾಗಿದೆ. ಮೆರವಣಿಗೆ ಮುಗಿದು ವೇದಿಕೆ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮಳೆ ಶುರುವಾಯಿತು. ಜೋರು ಗಾಳಿಗೆ ಕೆಲ ಹೊತ್ತು ವೇದಿಕೆಯ ನಡುಗಿತು. ರಾಮಣ್ಣಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ಸರ್ಕಲ್‌ವರೆಗೆ ಬಿಜೆಪಿಯ ಜನಾಕ್ರೋಶ ಯಾತ್ರೆ ನಡೆಯಿತು. ಗೋಪಿ ಸರ್ಕಲ್‌ನಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿತ್ತು. ಸಭೆ ಆರಂಭದಲ್ಲೆ ಮಳೆ ಅಬ್ಬರ ಸಭೆ ಆರಂಭವಾಗುತ್ತಿದ್ದಂತೆ ಗಾಳಿ, ಗುಡುಗು ಸಹಿತ ಭಾರಿ ಮಳೆ ಅಬ್ಬರಿಸಲು ಆರಂಭಿಸಿತು. ಮಳೆಯಲ್ಲೇ ವೇದಿಕೆ … Read more