ಶಿವಮೊಗ್ಗದಲ್ಲಿ ವಿಶ್ವ ಜಾನಪದ ದಿನಾಚರಣೆ ನಾಳೆ
ಶಿವಮೊಗ್ಗ: ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜು ಸಭಾಂಗಣದಲ್ಲಿ ಆ.22ರಂದು ಬೆಳಗ್ಗೆ 10.30ಕ್ಕೆ ವಿಶ್ವ ಜಾನಪದ (Janapada) ದಿನಾಚರಣೆ ಆಯೋಜಿಸಲಾಗಿದೆ ಎಂದು ಕಜಾಪ ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಪ್ರಾಂಶುಪಾಲ ಪ್ರೊ. ಎಸ್. ಸಿರಾಜ್ ಅಹಮದ್, ಕಲಾ ಪ್ರದರ್ಶನವನ್ನು ಕಲಾವಿದ ಡಾ.ಅಪ್ಪಗೆರೆ ತಿಮ್ಮರಾಜು ಉದ್ಘಾಟಿಸುವರು. ಪರಿಷತ್ತಿನ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅಧ್ಯಕ್ಷತೆ ವಹಿಸುವರು. ಇದನ್ನೂ ಓದಿ » ಜೀವ ವಿಮೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಐದು ವಿಧದ ಇನ್ಷುರೆನ್ಸ್‌ಗಳ ವಿವರ … Read more