SHIMOGA | ಇನ್ಮುಂದೆ ಶಿವಮೊಗ್ಗ ಜನಶತಾಬ್ದಿ ರೈಲು ಮೆಜೆಸ್ಟಿಕ್ ತಲುಪುತ್ತೆ, ರಾತ್ರಿ ರೈಲು 5 ಗಂಟೆಗೆ ಬೆಂಗಳೂರು ರೀಚ್ ಆಗುತ್ತೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JANUARY 2021 ಶಿವಮೊಗ್ಗದಿಂದ ಯಶವಂತಪುರದವರೆಗೆ ಸಂಚರಿಸುತ್ತಿದ್ದ ಜನಶತಾಬ್ದಿ ರೈಲು ಇನ್ಮುಂದೆ ಮೆಜಸ್ಟಿಕ್‍ನ ಕೇಂದ್ರ ರೈಲ್ವೆ ನಿಲ್ದಾಣದವರೆಗೆ ಸಂಚರಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಚಾರ ತಿಳಿಸಿದರು. ಹದಿನೈದು ನಿಮಿಷ ಮೊದಲು ಹೊರಡತ್ತೆ ಜನ ಶತಾಬ್ದಿ ರೈಲು ಜನವರಿ 31ರಿಂದ ಯಶವಂತಪುರ ಬದಲಾಗಿ ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದವರೆಗೆ ತಲುಪಲಿದೆ. … Read more