ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಜನಸ್ಪಂದನ, ಈ ಬಾರಿ ಹೊಸನಗರದಲ್ಲಿ ಅಹವಾಲು ಸ್ವೀಕಾರ, ಯಾವಾಗ?
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೇತೃತ್ವದಲ್ಲಿ ಏ.21 ರಂದು ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನʼ (Janaspandana) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿ » ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಾಕಿದ್ದ ಯುವಕನಿಗೆ ಶಾಕ್, ದಾಖಲಾಯ್ತು ಕೇಸ್, ಏನಿದೆ ವಿಡಿಯೋದಲ್ಲಿ? ಕಾರ್ಯಕ್ರಮದಲ್ಲಿ (Janaspandana) ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವುದರಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಮ್ಮ … Read more