ಶಿಕಾರಿಪುರದಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ, ದಿನಾಂಕ ಫಿಕ್ಸ್, ಎಲ್ಲಿ ನಡೆಯಲಿದೆ?
SHIVAMOGGA LIVE NEWS | 8 DECEMBER 2023 SHIMOGA : ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಡಿ.12 ರಂದು ಬೆಳಿಗ್ಗೆ 10.30 ರಿಂದ ಶಿಕಾರಿಪುರ ಟೌನ್ ವ್ಯಾಪ್ತಿಯ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿರಲಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಸಾರ್ವಜನಿಕರು ಜನತಾದರ್ಶದಲ್ಲಿ ಪಾಲ್ಗೊಂಡು ತಮ್ಮ ಅಹವಾಲು ಸಲ್ಲಿಸಲು ಅವಕಾಶವಿರಲಿದೆ. ವೈಯಕ್ತಿಕ ಅಹವಾಲು ಸಲ್ಲಿಸುವವರು ತಮ್ಮ ಅಹವಾಲನ್ನು ತಾವೊಬ್ಬರೇ ಸಲ್ಲಿಸಬಹುದಾಗಿದೆ. ಸಾರ್ವಜನಿಕವಾಗಿ … Read more