ಶಿವಮೊಗ್ಗ ಜನಶತಾಬ್ದಿ ಸೇರಿ ಹಲವು ರೈಲುಗಳ ಪ್ರಯಾಣ ಅವಧಿ ಕಡಿತ, ಯಶವಂತಪುರ ರೈಲಿನ ವೇಳಾಪಟ್ಟಿ ಬದಲು
ರೈಲ್ವೆ ಸುದ್ದಿ: ನೈಋತ್ಯ ರೈಲ್ವೆ ನೂತನ ವೇಳಾಪಟ್ಟಿ ಪ್ರಕಟಿಸಿದೆ. ಜನವರಿ 1ರಿಂದ ಪರಿಷ್ಕೃತ ವೇಳಾಪಟ್ಟಿ ಜಾರಿಗೆ ಬರಲಿದೆ. ಅದರಂತೆ ಶಿವಮೊಗ್ಗದ ಕೆಲವು ರೈಲುಗಳ (Shivamogga trains) ಪ್ರಯಾಣ ಅವಧಿ ಕಡಿತವಾಗಲಿದೆ. ನಿಗದಿಗಿಂತಲು ಕೆಲವು ನಿಮಿಷ ಬೇಗ ನಿಲ್ದಾಣಗಳನ್ನು ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯಾವ್ಯಾವ ರೈಲು? ಏನೇನು ಬದಲಾವಣೆ? ರೈಲುಗಳ ಪ್ರಯಾಣ ಅವಧಿ ಕಡಿತ ನೈಋತ್ಯ ರೈಲ್ವೆ ವ್ಯಾಪ್ತಿಯ 123 ರೈಲುಗಳು ಸ್ಪೀಡ್ ಆಗಲಿವೆ. ಈ ಪೈಕಿ ಶಿವಮೊಗ್ಗ ಜಿಲ್ಲೆಗೆ ಸೇರಿದ ರೈಲುಗಳು ಇವೆ. ಅವುಗಳ ಪಟ್ಟಿ … Read more