ಇನ್ಮುಂದೆ ರೈಲ್ವೆ ನಿಲ್ದಾಣಗಳಲ್ಲಿ ಸಿಗುತ್ತೆ ಔಷಧ, ಎಷ್ಟು ಕಡೆ ಸ್ಥಾಪನೆಯಾಗುತ್ತೆ ಜನೌಷಧ ಮಳಿಗೆ?

Prayanikare-Gamanisi-Indian-Railway-News

SHIVAMOGGA LIVE NEWS | 12 MAY 2024 RAILWAY NEWS : ಪ್ರಯಾಣಿಕರ ಅನುಕೂಲಕ್ಕಾಗಿ ದೇಶಾದ್ಯಂತ 100ಕ್ಕೂ ಹೆಚ್ಚು ರೈಲ್ವೆ ನಿಲ್ದಾಣಗಳಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ (Janaushadhi Kendras) ಕೇಂದ್ರಗಳನ್ನು ಸ್ಥಾಪಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈಗಾಗಲೆ 50 ನಿಲ್ದಾಣದಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗ 61 ಹೆಚ್ಚುವರಿ ನಿಲ್ದಾಣಗಳನ್ನು ಗುರುತಿಸಲಾಗಿದ್ದು, ಇಲ್ಲಿ ಜನೌಷಧಿ ಕೇಂದ್ರ ನಿರ್ಮಿಸಲಾಗುತ್ತದೆ. 12.53 ಲಕ್ಷ ರೂ. ವೆಚ್ಚದಲ್ಲಿ ಪ್ರತಿ ಜನೌಷಧ ಮಳಿಗೆ ಸ್ಥಾಪಿಸಲಾಗುತ್ತದೆ. ಪ್ರಯಾಣಿಕರಿಗೆ ಕಡಿಮೆ ದರದಲ್ಲಿ, ಜನರಿಕ್‌ … Read more