‘ಪ್ರಧಾನಿ ಮೋದಿ ಅವರ ಸುಳ್ಳು ಭಾಷಣ ಜನರಿಗೆ ಈಗ ಅರ್ಥವಾಗುತ್ತಿದೆ’
ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022 ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಸುಳ್ಳು ಭಾಷಣಗಳು ಈಗ ಜನರಿಗೆ ಅರ್ಥವಾಗುತ್ತಿವೆ. ಜನರೇ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಆಗ ಪ್ರಾಮಾಣಿಕವಾಗಿ ಪಕ್ಷಕ್ಕಾಗಿ ಕೆಲಸ ಮಾಡಿದವರನ್ನು ಗುರುತಿಸಿ ಜವಾಬ್ದಾರಿಗಳನ್ನು ನೀಡಲಾಗುವುದು ಎಂದರು. ಇತಿಹಾಸ ತಿರುಚುವ ಯತ್ನ ಮನುವಾದಿಗಳಿಂದ … Read more