Shivamogga Kote Marikamba Jathre Dates announced

Kote-Marikamba-Jathre.

Shivamogga: The dates for the famous Kote Sri Marikamba Temple Jathre in the city have been announced. The fair will be held for five days from February 24 to 28, 2026. A poster related to this has also been released by the Kote Sri Marikamba Seva Samiti. Also Read : Shivamogga Live English News Updated

ಅಮ್ಮನಘಟ್ಟದ ಜೇನುಕಲ್ಲಮ್ಮ ಜಾತ್ರೆಗೆ ಚಾಲನೆ, ಮೂಲ ಸ್ಥಾನದಲ್ಲಿ ಪೂಜೆ, ಎಷ್ಟು ದಿನ ನಡೆಯುತ್ತೆ ಜಾತ್ರೆ?

Ammanaghatta-Jenukallama-jathre

ಹೊಸನಗರ: ಇತಿಹಾಸ ಪ್ರಸಿದ್ಧ ಅಮ್ಮನಘಟ್ಟದ (ammanaghatta) ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವಕ್ಕೆ ಕಂಕಣ ಕಟ್ಟುವ ಮೂಲಕ ಚಾಲನೆ ನೀಡಲಾಯಿತು. ನೂರಾರು ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸೆ.9 ರಿಂದ 19ರವರೆಗೆ ಜಾತ್ರೆ ನಡೆಯಲಿದೆ. ಪ್ರತಿ ಮಂಗಳವಾರ ಮತ್ತು ಶುಕ್ರವಾರದಂದು ಜಾತ್ರೆ ನಡೆಯಲಿದೆ. ದೇವಿ ಸನ್ನಿಧಿಯಲ್ಲಿ ಸೆ. 22ರಿಂದ ಅ.2ರವರೆಗೆ ನವರಾತ್ರಿ ಉತ್ಸವ ಹಾಗೂ ವಿಜಯ ದಶಮಿಯಂದು ಚಂಡಿಕಾ ಹೋಮ ಮತ್ತು ಪ್ರತಿನಿತ್ಯ ಸಾಮೂಹಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಮೂಲಸ್ಥಾನಕ್ಕೆ ಪೂಜೆ ಜಾತ್ರೆ ಅಂಗವಾಗಿ ಮೂಲಸ್ಥಾನ ಅಮ್ಮನಘಟ್ಟದ … Read more

ಶಿವಮೊಗ್ಗಕ್ಕೆ ಸುತ್ತೂರು ಮಠದ ರಥ, ಯಾವಾಗ ಬರುತ್ತೆ? ಹೇಗಿರುತ್ತೆ ಸ್ವಾಗತ?

HM-Chandrashekarappa-Press-meet-in-Shimoga

SHIVAMOGGA LIVE NEWS, 25 DECEMBER 2024 ಶಿವಮೊಗ್ಗ : ಮೈಸೂರಿನ ಸುತ್ತೂರಿನಲ್ಲಿ ಜನವರಿ 26ರಿಂದ 31ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆಯ ಪ್ರಚಾರ ರಥ (Ratha) ಡಿಸೆಂಬರ್‌ 27ರಂದು ಶಿವಮೊಗ್ಗಕ್ಕೆ ನಗರಕ್ಕೆ ಆಗಮಿಸುತ್ತಿದೆ. ಮಲವಗೊಪ್ಪದ ಶ್ರೀ ಚೆನ್ನಬಸವೇಶ್ವರ ದೇವಸ್ಥಾನದಲ್ಲಿ ರಥವನ್ನು ಸ್ವಾಗತಿಸಲಾಗುತ್ತದೆ ಎಂದು ಸಮಿತಿಯ ಪ್ರಮುಖರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.   ಜಾತ್ರೆಯಲ್ಲಿ ಪ್ರತಿ ದಿನ ಆರೇಳು ಲಕ್ಷ ಜನ ಸೇರುತ್ತಾರೆ. ಈ ಜಾತ್ರೆ ಮಹೋತ್ಸವದ ಹಿನ್ನೆಲೆ ಪ್ರಚಾರ ರಥ ನಗರಕ್ಕೆ ಆಗಮಿಸಲಿದೆ. ಮಂಗಳವಾದ್ಯಗಳ ಸಹಿತ ರಥವನ್ನು … Read more

ಸಿಗಂದೂರು ಧರ್ಮದರ್ಶಿ ಹುಟ್ಟುಹಬ್ಬ, ವಿವಿಧೆಡೆ ವಿಶೇಷ ಪೂಜೆ, ಹಣ್ಣು ವಿತರಣೆ, ಎಲ್ಲೆಲ್ಲಿ ಹೇಗಿತ್ತು ಆಚರಣೆ?

Sigandur-Dharmadarshi-Dr-Ramappa-birthday-in-temple

SHIVAMOGGA LIVE NEWS | 14 MAY 2024 BYKODU : ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ. ಎಸ್.ರಾಮಪ್ಪ ಅವರ 71ನೇ ಹುಟ್ಟುಹಬ್ಬವನ್ನು ಭಕ್ತರು ಸಂಭ್ರಮದಿಂದ ಆಚರಿಸಿದರು. ವಿಶೇಷ ಪೂಜೆ, ರಕ್ತದಾನ, ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಎಲ್ಲೆಲ್ಲಿ ಹೇಗೆ ಆಚರಣೆ? ಭಕ್ತಾದಿಗಳು ಸಿಗಂದೂರು ದೇವಸ್ಥಾನ ಆವರಣದಲ್ಲಿ ಕೇಕ್ ಕತ್ತರಿಸಿ, ಸಂಭ್ರಮಾಚರಣೆ ಮಾಡಿದರು. ರೋಟರಿ ರಕ್ತನಿಧಿ ಸಹಯೋಗದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸೇರಿದಂತೆ ಸೇರಿದಂತೆ … Read more

ಜಾತ್ರೆಯಲ್ಲಿ ಪೊಲೀಸ್‌ ಸಿಬ್ಬಂದಿ ಕೊರಳ ಪಟ್ಟಿ ಹಿಡಿದು, ಕಪಾಳಕ್ಕೆ ಹೊಡೆದ ಯುವಕರು

youths-attack-police-at-gauthampura-in-sagara.

SHIVAMOGGA LIVE NEWS | 31 MARCH 2024 SAGARA : ಮಾರಿಕಾಂಬಾ ಜಾತ್ರೆ ವೇಳೆ ಪೊಲೀಸ್‌ ಸಿಬ್ಬಂದಿಯೊಬ್ಬರ ಕೊರಳು ಪಟ್ಟಿ ಹಿಡಿದು, ಕಪಾಳಮೋಕ್ಷ ಮಾಡಲಾಗಿದೆ. ಘಟನೆ ಸಂಬಂಧ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಗೌತಮಪುರದಲ್ಲಿ ನಡೆದ ಜಾತ್ರೆ ವೇಳೆ ಗಲಾಟೆಯಾಗುತ್ತಿದ್ದು ಬಿಡಿಸಲು ಹೋದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆ ಸಂಬಂಧ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಪೊಲೀಸ್‌ ಸಿಬ್ಬಂದಿಯ ಯುನಿಫಾರಂನ ಕೊರಳು ಪಟ್ಟಿ ಹಿಡಿದು, ಕಪಾಳಮೋಕ್ಷ ಮಾಡುವ ವಿಡಿಯೋ ಚಿತ್ರೀಕರಿಸಲಾಗಿದೆ. ಆನಂದಪುರ … Read more

ತೊಗರ್ಸಿಯಲ್ಲಿ ವೈಭವದ ರಥೋತ್ಸವ, ಚಂದ್ರಗುತ್ತಿಯಲ್ಲಿ ವಿಜೃಂಭಣೆಯ ಓಕುಳಿ ಉತ್ಸವ

Togarsi-Mallikarjuna-temple-and-Chandragutti-temple-jathre.

SHIVAMOGGA LIVE NEWS | 22 MARCH 2024 SHIRALAKOPPA / SORABA : ಇತಿಹಾಸ ಪ್ರಸಿದ್ಧ ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಇನ್ನು, ಸಾವಿರಾರು ಭಕ್ತರ ಸಮ್ಮುಖದಲ್ಲಿ ಚಂದ್ರಗುತ್ತಿಯಲ್ಲಿ ಶ್ರೀ ರೇಣುಕಾಂಬ ದೇವಿ ಓಕುಳಿ ಉತ್ಸವ ನಡೆಯಿತು. ತೊಗರ್ಸಿಯಲ್ಲಿ ವೈಭವದ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ತೊಗರ್ಸಿಯ ಶ್ರೀ ಮಲ್ಲಿಕಾರ್ಜುನ ರಥೋತ್ಸವ ನೆರವೇರಿತು. ಮಳೇ ಮಠದ ಶ್ರೀ ಮಹಾಂತ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಚನ್ನವೀರ ದೇಶೀಕೇಂದ್ರ ಸ್ವಾಮೀಜಿ, ಮಹಾಂತ ದೇಶೀಕೇಂದ್ರ … Read more

ಶಿವಮೊಗ್ಗ ಮಾರಿಕಾಂಬ ಜಾತ್ರೆ, ಗದ್ದುಗೆ ಮೇಲೆ ದೇವಿ ಪ್ರತಿಷ್ಠಾಪನೆ, ಹೇಗಿದೆ ವೈಭವ?

Kote-Marikamba-Jathre-at-Marikamba-temple.

SHIVAMOGGA LIVE NEWS | 13 MARCH 2024 SHIMOGA : ತವರು ಮನೆ ಗಾಂಧಿ ಬಜಾರ್‌ನಲ್ಲಿ ಪೂಜೆ ಬಳಿಕ ಶ್ರೀ ಮಾರಿಕಾಂಬೆ ದೇವಿ ಗದ್ದುಗೆ ಏರಿದ್ದಾಳೆ. ಇಂದು ಬೆಳಗಿನ ಜಾವ ಕೋಟೆ ಮಾರಿಕಾಂಬ ದೇಗುಲದ ಗದ್ದುಗೆಯಲ್ಲಿ ದೇವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಸಾವಿರಾರು ಭಕ್ತರು ಗದ್ದುಗೆಯಲ್ಲಿ ಮಾರಿಕಾಂಬೆಯನ್ನು ಕಣ್ತುಂಬಿಕೊಂಡು ಪೂಜೆ ಸಲ್ಲಿಸಿದ್ದಾರೆ. ಗಾಂಧಿ ಬಜಾರ್‌ನಲ್ಲಿ ಜನವೋ ಜನ ಶ್ರೀ ಮಾರಿಕಾಂಬೆಯ ತವರು ಮನೆ ಗಾಂಧಿ ಬಜಾರ್‌ನಲ್ಲಿ ಮಂಗಳವಾರ ಬೆಳಗ್ಗೆಯಿಂದ ಶ್ರೀ ಮಾರಿಕಾಂಬೆಯನ್ನು ಪ್ರತಿಷ್ಠಾಪಿಸಲಾಗಿತ್ತು. ಅಸಂಖ್ಯ ಜನರು ತಡರಾತ್ರಿವರೆಗೂ ದೇವಿಯ … Read more

ಕೋಟೆ ಮಾರಿಕಾಂಬ ಜಾತ್ರೆ ಕುರಿತು ನಿಮಗೆಷ್ಟು ಗೊತ್ತು? ಇಲ್ಲಿದೆ 10 ಪ್ರಮುಖ ಪಾಯಿಂಟ್‌

Kote-Marikamba-Jathre-10-important-points

SHIVAMOGGA LIVE NEWS | 12 MARCH 2024 SHIMOGA : ಕೋಟೆ ‍ಶ್ರೀ ಮಾರಿಕಾಂಬ ದೇವಿ ಜಾತ್ರೆ ಆರಂಭವಾಗಿದೆ. ಸಹಸ್ರಾರು ಭಕ್ತರು ಈಗಾಗಲೆ ದೇವಿಯ ದರ್ಶನ ಪಡೆದಿದ್ದಾರೆ. ದೇಶ, ವಿದೇಶದಿಂದ ಭಕ್ತರು ಇಲ್ಲಿ ಬಂದು ಜಾತ್ರೆ ಸಂದರ್ಭ ಪೂಜೆ ಸಲ್ಲಿಸುತ್ತಾರೆ.

ಮಾರಿಕಾಂಬ ಜಾತ್ರೆ | ಸರಿದ ಪರದೆ, ಮೊಳಗಿದ ಘೋಷಣೆ, ಶಿವಮೊಗ್ಗದಲ್ಲಿ ಜಾತ್ರೆಗೆ ವಿದ್ಯುಕ್ತ ಚಾಲನೆ

Kote-Marikamba-Jathre-at-Gandhi-Bazaar.

SHIVAMOGGA LIVE NEWS | 12 MARCH 2024 SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್‌ನಲ್ಲಿ ಸಹಸ್ರಾರು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆದು, ಪೂಜೆ ಸಲ್ಲಿಸುತ್ತಿದ್ದಾರೆ. ಸರಿದ ಪರದೆ, ಮೊಳಗಿದ ಘೋಷಣೆ ತವರು ಮನೆ ಗಾಂಧಿ ಬಜಾರ್‌ನಲ್ಲಿ ಮಂಟಪ ನಿರ್ಮಿಸಿ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು ಮೊಗಳಗಿಸಿದರು. ಪ್ರಥಮ ಪೂಜೆ, ಭಕ್ತರು … Read more

ಗಾಂಧಿ ಬಜಾರ್‌ನಲ್ಲಿ ಮಾರಿಕಾಂಬೆ ದರ್ಶನಕ್ಕೆ ಕ್ಷಣಗಣನೆ, ನೇರ ದರ್ಶನಕ್ಕೆ ಇದೆ ವಿಶೇಷ ವ್ಯವಸ್ಥೆ, ಹೇಗದು?

Kote-Marikamba-jathre-gandhi-bazaar

SHIVAMOGGA LIVE NEWS | 11 MARCH 2024 SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಮಾ.12ರಂದು ತವರು ಮನೆ ಗಾಂಧಿ ಬಜಾರ್‌ನಲ್ಲಿ ದೇವಿ ದರ್ಶನ ನೀಡಲಿದ್ದಾಳೆ. ಇದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗಾಂಧಿ ಬಜಾರ್‌ನಲ್ಲಿ ಹೇಗಿರುತ್ತೆ ವ್ಯವಸ್ಥೆ? ಬೆಳಗಿನ ಜಾವ 5 ಗಂಟೆಗೆ ಬಿ.ಬಿ.ರಸ್ತೆಯ ಬ್ರಾಹ್ಮಣ ಸಮಾಜದ ನಾಡಿಗರ ಕುಟುಂಬದವರನ್ನು ಪೂಜೆಗೆ ಆಹ್ವಾನಿಸಲಾಗುತ್ತದೆ. ಆ ಕುಟುಂಬದ ಮುತ್ತೈದೆಯರು ಮಂಗಳ ವಾದ್ಯಗಳೊಂದಿಗೆ ದೇವಿಯ ತವರು ಮನೆ ಗಾಂಧಿ ಬಜಾರ್‌ವರೆಗೆ ಮೆರವಣಿಗೆಯಲ್ಲಿ ಆಗಮಿಸುತ್ತಾರೆ. … Read more