ಸರ್ಕಾರಕ್ಕೆ ಇವತ್ತು ರಾತ್ರಿ 12 ಗಂಟೆವರೆಗೂ ಗಡುವು ನೀಡಿದ ಸ್ವಾಮೀಜಿ
ಶಿವಮೊಗ್ಗ | ಪಂಚಮಸಾಲಿ (PANCHAMASALI) ಲಿಂಗಾಯತರಿಗೆ (LINGAYATH) ಸರ್ಕಾರ ಕೊಟ್ಟ ಮಾತಿನಂತೆ ಮೀಸಲಾತಿ ಘೋಷಿಸಬೇಕು. ಇವತ್ತು ಮಧ್ಯರಾತ್ರಿವರೆಗೆ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಬಸವ ಜಯಮೃತ್ಯುಂಜಯ (BASAVA JAYAMRUTYUNJAYA SWAMIJI) ಸ್ವಾಮೀಜಿ ಅವರು, ಪಂಚಮಸಾಲಿ ಲಿಂಗಾಯಿತರಿಗೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಯಡಿಯೂರಪ್ಪ (YEDYURAPPA) ಅವರು ಭರವಸೆ ನೀಡಿದ್ದರು. ಆದರೆ ಅಷ್ಟರಲ್ಲಿ ಅವರು ಅಧಿಕಾರ ಕಳದುಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ … Read more