ದುರ್ಗಿಗುಡಿ ಮುಖ್ಯ ರಸ್ತೆಯಲ್ಲಿ ಆಟೋದಲ್ಲಿ ಬಂದು ಮಹಿಳೆಯ ಬಂಗಾರದ ಸರ ಕಳ್ಳತನ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಡಿಸೆಂಬರ್ 2021 ಬೆಳಗಿನ ಜಾವ ಆಸ್ಪತ್ರೆಗೆ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರ ಕಳ್ಳತನ ಮಾಡಲಾಗಿದೆ. ಕಳ್ಳರು ಕೊರಳಿಗೆ ಕೈ ಹಾಕುತ್ತಿದ್ದಂತೆ ಎಚ್ಚೆತ್ತುಕೊಂಡ ಮಹಿಳೆ ಸರದ ಒಂದು ಭಾಗವನ್ನ ಹಿಡಿದುಕೊಂಡಿದ್ದಾರೆ. ಹಾಗಾಗಿ ಕಳ್ಳರು ಸರದ ಅರ್ಧ ಭಾಗ, ಮೂರು ಚಿನ್ನದ ಕಾಸನ್ನು ಕದ್ದೊಯ್ದಿದ್ದಾರೆ. ಹೊನ್ನವಿಲೆ ಗ್ರಾಮದ ಸುನೀತಾ (54) ಎಂಬುವವರ ಸರ ಕಳ್ಳತನ ಮಾಡಲಾಗಿದೆ. ಮೊಮ್ಮಗನೊಂದಿಗೆ ಬೆಳಗಿನ ಜಾವ 4 ಗಂಟೆಗೆ ದುರ್ಗಾ ಕ್ಲಿನಿಕ್’ಗೆ ನಡೆದು ಹೋಗುತ್ತಿದ್ದಾಗ, … Read more