ಶಿವಮೊಗ್ಗ ಹಿರಿಯ ನಾಗರಿಕನ ಮೇಲೆ ಬಸ್ ಚಾಲಕ, ಕಂಡಕ್ಟರ್‌ರಿಂದ ಹಲ್ಲೆ
ಶಿವಮೊಗ್ಗ: ಹಿರಿಯ ನಾಗರಿಕರೊಬ್ಬರಿಗೆ KSRTC ಬಸ್ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಶಿವಮೊಗ್ಗದಿಂದ ಹೊನ್ನಾಳಿಗೆ ತೆರಳುವ ಬಸ್ಸಿನಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿಯ ಕೇಶವಮೂರ್ತಿ ಎಂಬುವವರು ಹೊನ್ನಾಳಿಗೆ ತೆರಳುತ್ತಿದ್ದರು. ಕಂಡಕ್ಟರ್ ಟಿಕೆಟ್ ನೀಡುವಾಗ ಕೇಶವಮೂರ್ತಿ ಅವರು ಹಿರಿಯ ನಾಗರಿಕರ ಕಾರ್ಡ್ ನೀಡಿದ್ದಾರೆ. ಈ ಸಂದರ್ಭ ಕಂಡಕ್ಟರ್ ಅವಾಚ್ಯವಾಗಿ ನಿಂದಿಸಿದ್ದಾರೆ. ಶಿವಮೊಗ್ಗದ ಹೊನ್ನಾಳಿ ರಸ್ತೆಯ ಫ್ಲೈ ಓವರ್ ಬಳಿ ಬಸ್ ನಿಲ್ಲಿಸಿ ಚಾಲಕ ಮತ್ತು ನಿರ್ವಾಹಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಜಯನಗರ … Read more