ಜಿಲ್ಲಾಧಿಕಾರಿಗಳ ಸಭಾಂಗಣದ ಶೌಚಾಲಯದ ಕಮೋಡ್’ಗಳು ಪೀಸ್ ಪೀಸ್, ಕೇಸ್ ದಾಖಲು
ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದ ಶೌಚಾಲಯವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಕಮೋಡ್’ಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಿದ್ದಾರೆ. ಉಪ ವಿಭಾಗಾಧಿಕಾರಿ ಕಚೇರಿ ಬಿಲ್ಡಿಂಗ್’ನಲ್ಲಿ ಜಿಲ್ಲಾಧಿಕಾರಿಗಳ ಸಭಾಂಗಣವಿದೆ. ಇದಕ್ಕೆ ಹೊಂದಿಕೊಂಡಂತೆ ಶೌಚಾಲಯವಿದೆ. ಬೀಗ ಮುರಿದು ಕೃತ್ಯ ಶೌಚಾಲಯದ ಬಾಗಿಲಿಗೆ ಹಾಕಿದ್ದ ಬೀಗವನ್ನು ಕಿಡಿಗೇಡಿಗಳು ಮುರಿದಿದ್ದಾರೆ. ಒಳಗೆ ಇದ್ದ ನಾಲ್ಕು ಕಮೋಡ್’ಗಳನ್ನು ಒಡೆದು ಹಾಕಲಾಗಿದೆ. ಸ್ಯಾನಿಟರಿ ಸಾಮಗ್ರಿಗಳನ್ನು ಹಾಳು ಮಾಡಲಾಗಿದೆ. ತಹಶೀಲ್ದಾರ್ … Read more