ಶಿವಮೊಗ್ಗ ನಗರದಲ್ಲಿ ಒಂದೇ ದಿನ 4500 ದೋಸೆ ಹಂಚಿದ ಭಕ್ತರು, ಯಾಕೆ? 3 ವರ್ಷದಿಂದ ನಡೆಯುತ್ತಿದೆ ಕಾರ್ಯ
SHIVAMOGGA LIVE NEWS | 3 JANUARY 2023 SHIMOGA : ಶ್ರೀ ದುರ್ಗ ಸಪ್ತಶತಿ ಋಷಿಪ್ರಜ್ಞಾ ಆಂದೋಲನದ ವತಿಯಿಂದ ಶಿವಮೊಗ್ಗ ನಗರದಲ್ಲಿ 4500 ಸಾವಿರಕ್ಕೂ ಹೆಚ್ಚು ಸೆಟ್ ದೋಸೆ ವಿತರಿಸಲಾಯಿತು. ಇದನ್ನೂ ಓದಿ – ಎಳ್ಳಮಾವಾಸ್ಯೆ ಜಾತ್ರೆ, ತೀರ್ಥಹಳ್ಳಿಯಲ್ಲಿ ಸಂಗ್ರಹವಾಗಲಿದೆ ಹೊರೆ ಕಾಣಿಕೆ, ನಾಲ್ಕು ವಾಹನಗಳಿಗೆ ಸಿಕ್ತು ಚಾಲನೆ ಶ್ರೀ ಗುರುನಾಥ ವರ್ಧಂತಿ ಮಹೋತ್ಸವದ ಅಂಗವಾಗಿ ಭಕ್ತರು 4500 ಸೆಟ್ ದೋಸೆ ವಿತರಣೆ ಮಾಡಿದರು. ನಗರದ ಮೆಗ್ಗಾನ್ ಆಸ್ಪತ್ರೆ, ಎಪಿಎಂಸಿ, ವಿವಿಧ ವೃದ್ಧಾಶ್ರಮ, ಸರ್ಕಾರಿ ಮತ್ತು ಖಾಸಗಿ … Read more