ಶಿವಮೊಗ್ಗಕ್ಕೆ ನಾಳೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರ ಭೇಟಿ, ಏನೆಲ್ಲ ಕಾರ್ಯಕ್ರಮಲ್ಲಿ ಭಾಗಿಯಾಗ್ತಾರೆ?
ಶಿವಮೊಗ್ಗ: ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ (National President) ಅಂಕುರ್ ಜುಂಜುನ್‌ವಾಲಾ ಅವರು ಜು.23ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಜೆಸಿಐ ಜಿಲ್ಲಾಧ್ಯಕ್ಷ ಜಿ. ಗಣೇಶ್ ತಿಳಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಅಧಿಕಾರಿಗಳಿಂದಲೇ ಕಡತಗಳಿಗೆ ಬೆಂಕಿ ಆರೋಪ, ಕಚೇರಿ ಮುಂದೆ ದಿಢೀರ್ ಹೋರಾಟ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸರ್ಕಾರಿ ನೌಕರರ ಭವನದವರೆಗೆ ಕಾರ್ ಮತ್ತು ಬೈಕ್ ರ್‍ಯಾಲಿ ಮೂಲಕ ಅಂಕುರ್ ಜುಂಜುನ್‌ವಾಲಾ ಅವರನ್ನು ಕರೆತರಲಾಗುವುದು … Read more