ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ಜೆಡಿಎಸ್ ಗರಂ, ಬೀದಿಗಿಳಿದು ಆಕ್ರೋಶ
ಶಿವಮೊಗ್ಗ : ರಾಜ್ಯ ಸರ್ಕಾರ ವೈಫಲ್ಯ ಖಂಡಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಇವತ್ತು ಪ್ರತಿಭಟನೆ (Protest) ನಡೆಸಲಾಯಿತು. ಜೆಡಿಎಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡಿಲ್ಲ, ಅನ್ನ ಭಾಗ್ಯ ಯೋಜನೆ ಅಕ್ಕಿಯೂ ಕೊಟ್ಟಿಲ್ಲ, ಹಣವನ್ನೂ ನೀಡಿಲ್ಲ. ಗುತ್ತಿಗೆದಾರರ 32 ಸಾವಿರ ಕೋಟಿ ರೂ. ಬಿಲ್ ಬಾಕಿ ಸೇರಿದಂತೆ ರಾಜ್ಯ ಸರ್ಕಾರ ನಡೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ … Read more