ಭದ್ರಾವತಿಯ ಸೂಕ್ಷ್ಮ ಪ್ರದೇಶದಲ್ಲಿ ಮದ್ಯದಂಗಡಿ, ತೆರವಿಗೆ ಆಗ್ರಹ
SHIVAMOGGA LIVE NEWS | PROTEST | 08 ಮೇ 2022 ಭದ್ರಾವತಿ ತಾಲೂಕಿನ ಸೂಕ್ಷ್ಮ ಪ್ರದೇಶಗಳಲ್ಲಿರುವ ಮದ್ಯದಂಗಡಿ ತೆರವು ಗೊಳಿಸುವುದೂ ಸೇರಿ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ ಗೌಡ ಹಾಗೂ ಕರ್ನಾಟಕ ರಕ್ಷಣಾ ಸೇನೆಯ ಶಶಿಕುಮಾರ್ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೆಲವು ಬಾರ್‌ಗಳಲ್ಲಿ ಕುಡಿದು ಗಲಾಟೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಂತಹ ಬಾರ್‌ಗಳನ್ನು ಸ್ಥಳಾಂತರ ಮಾಡಬೇಕು. ಮದ್ಯದಂಗಡಿಗಳಲ್ಲಿ ಅಬಕಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ … Read more