ಹರ್ಷ ಕುಟುಂಬಕ್ಕೆ ಒಂದು ಲಕ್ಷದ ಚೆಕ್ ವಿತರಣೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ಮುಖ್ಯಂಮತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಭೇಟಿ ನೀಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹರ್ಷ ಕೊಲೆ ಹಿಂದೂ ಸಮಾಜಕ್ಕೆ ಆಘಾತ ತಂದಿದೆ. ಈ ಬೆಳವಣಿಗೆ ಯಾಕೆ ನಡೆಯುತ್ತಿವೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಅನ್ನುವುದು ನೋಡಬೇಕಿದೆ ಎಂದರು. ಒಂದು ಲಕ್ಷದ ಚೆಕ್ ವಿತರಣೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಅವರು ಹರ್ಷ ಕುಟುಂಬಕ್ಕೆ … Read more